ಡಿಪ್ಲೊಮಾ, ಪಿಯು ಪಾಸ್ ಆಗಿದ್ಯಾ? ಈ ಜಾಬ್ ಗೆ ಅಪ್ಲೈ ಮಾಡಿ
ಸಮಗ್ರ ಉದ್ಯೋಗ: ನ್ಯಾಷನಲ್ ಇನ್ಸ್ಟಿಟ್ಯೂಟ್ ಫಾರ್ ರಿಸರ್ಚ್ ಇನ್ ಟ್ಯೂಬರ್ಕ್ಯುಲೋಸಿಸ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 32 ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ II ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 24, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ವಿದ್ಯಾರ್ಹತೆ:ನ್ಯಾಷನಲ್ ಇನ್ಸ್ಟಿಟ್ಯೂಟ್ ಫಾರ್ ರಿಸರ್ಚ್ ಇನ್ ಟ್ಯೂಬರ್ಕ್ಯುಲೋಸಿಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 12ನೇ ತರಗತಿ, ರೇಡಿಯಾಲಜಿ/ ರೇಡಿಯೋಗ್ರಫಿ/ […]
ಡಿಪ್ಲೊಮಾ, ಪಿಯು ಪಾಸ್ ಆಗಿದ್ಯಾ? ಈ ಜಾಬ್ ಗೆ ಅಪ್ಲೈ ಮಾಡಿ Read More »







