10th ಪಾಸ್ ಆಗಿದ್ದೀರ? ಹಾಗಾದ್ರೆ ಈಗಲೇ ಈ ಉದ್ಯೋಗಕ್ಕೆ ಅರ್ಜಿ ಹಾಕಿ
ಸಮಗ್ರ ಉದ್ಯೋಗ: ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಡ್ರೈವರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 7, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್ ಮೂಲಕ ಅಪ್ಲೈ ಮಾಡಬೇಕು.ಶೈಕ್ಷಣಿಕ ಅರ್ಹತೆ:ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು. ವಯೋಮಿತಿ:ಕೃಷಿ ವಿಜ್ಞಾನ ಕೇಂದ್ರ […]
10th ಪಾಸ್ ಆಗಿದ್ದೀರ? ಹಾಗಾದ್ರೆ ಈಗಲೇ ಈ ಉದ್ಯೋಗಕ್ಕೆ ಅರ್ಜಿ ಹಾಕಿ Read More »