ಈ ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗವಕಾ! ಬೇಗ ಅರ್ಜಿ ಹಾಕಿ
ಸಮಗ್ರ ಉದ್ಯೋಗ: ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಪ್ಲಾನಿಂಗ್ ಮ್ಯಾನೇಜರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 16, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಚಿಕ್ಕಮಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಶೈಕ್ಷಣಿಕ ಅರ್ಹತೆ: ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು […]
ಈ ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗವಕಾ! ಬೇಗ ಅರ್ಜಿ ಹಾಕಿ Read More »









