ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ಉದ್ಯೋಗವಿದೆ, ತಿಂಗಳಿಗೆ 2 ಲಕ್ಷ ಸಂಬಳ!
ಸಮಗ್ರ ಉದ್ಯೋಗ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡಲು ನೇಮಕಾತಿ ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಹುದ್ದೆಗೆ ಅರ್ಜಿ ಹಾಕಬಹುದು. ಜುಲೈ 6, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತರು ಆಫ್ಲೈನ್ ಮೂಲಕ ಅರ್ಜಿ ಹಾಕಿ. ಹುದ್ದೆಯ ಮಾಹಿತಿ:ಡೈರೆಕ್ಟರ್-2ಅಸಿಸ್ಟೆಂಟ್ ಡೈರೆಕ್ಟರ್- […]
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ಉದ್ಯೋಗವಿದೆ, ತಿಂಗಳಿಗೆ 2 ಲಕ್ಷ ಸಂಬಳ! Read More »