ಸರ್ಕಾರಿ ಕೆಲಸವನ್ನು ಹುಡುಕುತ್ತಾ ಇದ್ದವರಿಗೆ ಸುವರ್ಣವಾಕಾಶ! 2 ಲಕ್ಷದ ತನಕ ವೇತನ ನೀಡಲಾಗುತ್ತೆ
ಸಮಗ್ರ ಉದ್ಯೋಗ: Indian Railway Construction Company Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜನರಲ್ ಮ್ಯಾನೇಜರ್/ ಫೈನಾನ್ಸ್ ಹುದ್ದೆ ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 13, 2023 ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಇಂಡಿಯನ್ ರೈಲ್ವೆ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿಎ […]
ಸರ್ಕಾರಿ ಕೆಲಸವನ್ನು ಹುಡುಕುತ್ತಾ ಇದ್ದವರಿಗೆ ಸುವರ್ಣವಾಕಾಶ! 2 ಲಕ್ಷದ ತನಕ ವೇತನ ನೀಡಲಾಗುತ್ತೆ Read More »










