ಸಿವಿಲ್ ಎಂಜಿನಿಯರಿಂಗ್ ಪಾಸ್ ಆಗಿದ್ಯಾ? ಹಾಗಾದ್ರೆ ತಿಂಗಳಿಗೆ 1.20 ಲಕ್ಷ ಸಂಬಳ ಸಿಗೋ ಈ ಉದ್ಯೋಗಕ್ಕೆ ಅರ್ಜಿ ಹಾಕಿ
ಸಮಗ್ರ ಉದ್ಯೋಗ: National Thermal Power Corporation Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 11 ಅಸಿಸ್ಟೆಂಟ್ ಮೈನ್ ಸರ್ವೇಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 8, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್‍ಲೈನ್ ಮೂಲಕ ಅಪ್ಲೈ ಮಾಡಬೇಕು. ವಿದ್ಯಾರ್ಹತೆ:ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ […]








