ಪೈಲಟ್ ಹುದ್ದೆಗೆ ಆಹ್ವಾನ, ತಿಂಗಳಿಗೆ 2 ಲಕ್ಷ ಸಂಬಳ!
ಸಮಗ್ರ ಉದ್ಯೋಗ: New Mangalore Port Trust ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಪೈಲಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಡಿಸೆಂಬರ್ 1, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್‍ಲೈನ್/ಪೋಸ್ಟ್ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಹುದ್ದೆ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ […]
ಪೈಲಟ್ ಹುದ್ದೆಗೆ ಆಹ್ವಾನ, ತಿಂಗಳಿಗೆ 2 ಲಕ್ಷ ಸಂಬಳ! Read More »








