ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗಳು ಖಾಲಿ ಇವೆ, ತಿಂಗಳಿಗೆ 60,000 ಸಂಬಳ!
Indian Institute of Management Bengaluru ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 Academic Associate ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂ ಗ್ ನೀಡಲಾಗುತ್ತದೆ. ಡಿಸೆಂಬರ್ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್‍ಲೈನ್ ಮೂಲಕ ಅರ್ಜಿ ಹಾಕಬೇಕು. ಇನ್ನಷ್ಟು ಮಾಹಿತಿ ನಿಮಗಾಗಿ. Education: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ ಪೂರ್ಣಗೊಳಿಸಿರಬೇಕು. Age: ಇಂಡಿಯನ್ […]
ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗಳು ಖಾಲಿ ಇವೆ, ತಿಂಗಳಿಗೆ 60,000 ಸಂಬಳ! Read More »