ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಮಾಡಬೇಕಾ? ಈ ಉದ್ಯೋಗಾವಕಾಶ ನಿಮಗಾಗಿ!
ಸಮಗ್ರ ಉದ್ಯೋಗ: Central Food Technological Research Institute ಹೈರಿಂಗ್ ಮಾಡ್ತಾ ಇದೆ. ಒಟ್ಟು ಒಂದು Training Co-Ordinator ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಇನ್ನಷ್ಟು ಮಾಹಿತಿ ನಿಮಗಾಗಿ. Education:ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಫುಡ್ ಟೆಕ್ನಾಲಜಿ/ ಫುಡ್ ಪ್ರೊಸೆಸಿಂಗ್/ ಫುಡ್ ಸೈನ್ಸ್ ವಿಭಾಗದಲ್ಲಿ ಸ್ನಾತಕೋತ್ತರ ಪದವಿ/ ಪಿಎಚ್.ಡಿ […]
ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಮಾಡಬೇಕಾ? ಈ ಉದ್ಯೋಗಾವಕಾಶ ನಿಮಗಾಗಿ! Read More »









