ಡಿಗ್ರೀ ಪಾಸ್ ಆದವರಿಗೆ ಉದ್ಯೋಗವಕಾಶ! ಹೀಗೆ ಅಪ್ಲೈ ಮಾಡಿ
ಸಮಗ್ರ ಉದ್ಯೋಗ: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 54 ಇನ್ಫರ್ಮೇಶನ್ ಟೆಕ್ನಾಲಜಿ ಎಕ್ಸಿಕ್ಯೂಟಿವ್ಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 24, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಚೆನ್ನೈ, ಮುಂಬೈ & ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಹುದ್ದೆಯ ಮಾಹಿತಿ:ಎಕ್ಸಿಕ್ಯೂಟಿವ್ […]
ಡಿಗ್ರೀ ಪಾಸ್ ಆದವರಿಗೆ ಉದ್ಯೋಗವಕಾಶ! ಹೀಗೆ ಅಪ್ಲೈ ಮಾಡಿ Read More »










