ಉದ್ಯೋಗ ಸಮಾಚಾರ| ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಹಲವು ಹುದ್ದೆಗಳು| ಜೂ.24 ಅರ್ಜಿ ಸಲ್ಲಿಕೆಗೆ ಕೊನೆದಿನ
ಸಮಗ್ರ ನ್ಯೂಸ್: ಕರ್ನಾಟಕ ಗ್ರಾಮೀಣ ಬ್ಯಾಂಕ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ 586 ಆಫೀಸ್ ಅಸಿಸ್ಟೆಂಟ್, ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಜೂನ್ 27, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅಪ್ಲೈ ಮಾಡಿ. ಯಾವ್ಯಾವ ಬ್ಯಾಂಕಿನಲ್ಲಿ ಎಷ್ಟೆಷ್ಟು ಹುದ್ದೆಗಳಿಗೆ ಎಂಬ ಮಾಹಿತಿ ಇಲ್ಲಿದೆ. ಕರ್ನಾಟಕ










