ಉದ್ಯೋಗ

Yes Bank ನಲ್ಲಿ ಉದ್ಯೋಗವಕಾಶ! ಹೀಗೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಯೆಸ್​ ಬ್ಯಾಂಕ್​ನಲ್ಲಿ ಅನೇಕ ಹುದ್ದೆಗಳು ಖಾಲಿ ಇವೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈಗಲೇ ಅಪ್ಲೈ ಮಾಡಿ. ಅನೇಕ ಸೇಲ್ಸ್ ಆಫೀಸರ್, ಕಲೆಕ್ಷನ್​​​ ಮ್ಯಾನೇಜರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 13, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಪ್ರಮುಖ ದಿನಾಂಕಗಳು:ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16/04/2024ಅರ್ಜಿ ಹಾಕಲು ಕೊನೆಯ ದಿನ: ಮೇ 3, 2024 (ನಾಳೆ) […]

Yes Bank ನಲ್ಲಿ ಉದ್ಯೋಗವಕಾಶ! ಹೀಗೆ ಅಪ್ಲೈ ಮಾಡಿ Read More »

ರೈಲ್ವೆ ಇಲಾಖೆಯಲ್ಲಿ ಉದ್ಯೋಗಕ್ಕೆ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ! ಹೀಗೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ರೈಲ್ವೆ ಇಲಾಖೆಯಲ್ಲಿ ಕೆಲಸ ಖಾಲಿ ಇದೆ. ಆಸಕ್ತ ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅಪ್ಲೈ ಮಾಡಿ. ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್​ ಲೀಡರ್ ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಆಸಕ್ತರು ಆನ್​ಲೈನ್​/ ಆಫ್​ಲೈನ್ ಮೂಲಕ ಅರ್ಜಿ ಹಾಕಬೇಕು. ಮೇ 8, 2024 ಅರ್ಜಿ ಹಾಕಲು ಕೊನೆಯ ದಿನ ಎಂದು

ರೈಲ್ವೆ ಇಲಾಖೆಯಲ್ಲಿ ಉದ್ಯೋಗಕ್ಕೆ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ! ಹೀಗೆ ಅಪ್ಲೈ ಮಾಡಿ Read More »

ಬೆಂಗಳೂರಿನಲ್ಲಿ ಉದ್ಯೋಗವಕಾಶ, ಸೆಲೆಕ್ಟ್ ಆದ್ರೆ ತಿಂಗಳಿಗೆ 31,000 ಸಂಬಳ!

ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇ 7, 2024 ಬೆಳಗ್ಗೆ 10.30ಕ್ಕೆ ಸಂದರ್ಶನ ನಡೆಯಲಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಿ. ಶೈಕ್ಷಣಿಕ ಅರ್ಹತೆ:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು

ಬೆಂಗಳೂರಿನಲ್ಲಿ ಉದ್ಯೋಗವಕಾಶ, ಸೆಲೆಕ್ಟ್ ಆದ್ರೆ ತಿಂಗಳಿಗೆ 31,000 ಸಂಬಳ! Read More »

ಏರ್​ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ನಲ್ಲಿ ಉದ್ಯೋಗವಕಾಶ! ಹೀಗೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಏರ್​ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 40 ಏರ್​ಕ್ರಾಫ್ಟ್​ ಟೆಕ್ನಿಷಿಯನ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 7 2024 ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು, ಚೆನ್ನೈ & ಹೈದರಾಬಾದ್​​ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಏರ್​ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ

ಏರ್​ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ನಲ್ಲಿ ಉದ್ಯೋಗವಕಾಶ! ಹೀಗೆ ಅಪ್ಲೈ ಮಾಡಿ Read More »

ಬೆಂಗಳೂರಿನಲ್ಲಿ ಉದ್ಯೋಗವಕಾಶ, ಬಂಪರ್ ಸ್ಯಾಲರಿ ಕೂಡ!

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಮೆಡಿಕಲ್ ಆಫೀಸರ್, ಸೀನಿಯರ್ ಮೆಡಿಕಲ್​ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇ 13, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆಫ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹುದ್ದೆಯ ಮಾಹಿತಿ:ಸೀನಿಯರ್ ಮೆಡಿಕಲ್​ ಆಫೀಸರ್- 3ಮೆಡಿಕಲ್ ಆಫೀಸರ್-1 ವಿದ್ಯಾರ್ಹತೆ:ಸೀನಿಯರ್ ಮೆಡಿಕಲ್​ ಆಫೀಸರ್- ಎಂಬಿಬಿಎಸ್,

ಬೆಂಗಳೂರಿನಲ್ಲಿ ಉದ್ಯೋಗವಕಾಶ, ಬಂಪರ್ ಸ್ಯಾಲರಿ ಕೂಡ! Read More »

ಪಶುಸಂಗೋಪನಾ ಮತ್ತು ಹೈನುಗಾರಿಕೆಯಲ್ಲಿ ಉದ್ಯೋಗವಿದೆ, ಉತ್ತಮ ಸಂಬಳ ಕೂಡ!

ಸಮಗ್ರ ಉದ್ಯೋಗ: ಪಶುಸಂಗೋಪನಾ ಮತ್ತು ಹೈನುಗಾರಿಕೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಕನ್ಸಲ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 6 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನವದೆಹಲಿ & ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ವಯೋಮಿತಿ:ಪಶುಸಂಗೋಪನಾ ಮತ್ತು ಹೈನುಗಾರಿಕೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 30, 2024ಕ್ಕೆ ಗರಿಷ್ಠ

ಪಶುಸಂಗೋಪನಾ ಮತ್ತು ಹೈನುಗಾರಿಕೆಯಲ್ಲಿ ಉದ್ಯೋಗವಿದೆ, ಉತ್ತಮ ಸಂಬಳ ಕೂಡ! Read More »

ಕೆಲಸ ಹುಡುಕುತ್ತಾ ಇರುವ ಹೆಣ್ಮಕ್ಕಳಿಗೆ ಗುಡ್ ನ್ಯೂಸ್! ಇಲ್ಲಿದೆ ಬಂಪರ್ ಆವಕಾಶ

ಸಮಗ್ರ ಉದ್ಯೋಗ: ಕೆಲಸ ಹುಡುಕ್ತಿರೋ ಹೆಣ್ಣುಮಕ್ಕಳೇ ಇಲ್ಲಿದೆ ನೋಡಿ ಗುಡ್​ನ್ಯೂಸ್. ನೀವು 10ನೇ ತರಗತಿ, ಪಿಯುಸಿ, ಡಿಗ್ರಿ ಮುಗಿಸಿದ್ರೆ ಈ ಕೆಲಸ ನಿಮಗೇ ಫಿಕ್ಸ್ ಅಂತ ಅನ್ಕೊಳಿ. ಬಿಡದಿಯ ಅಂತರಾಷ್ಟ್ರೀಯ ಕಾರು ಉತ್ಪಾದನಾ ಘಟಕದಲ್ಲಿ ಹೆಣ್ಣುಮಕ್ಕಳಿಗೆ ಸುವರ್ಣಾಕಾಶವಿದೆ. ಅವರೇ ನಿಮಗೆ ಉಚಿತ ತರಬೇತಿ ನೀಡಿ, ಅವರೇ ಉದ್ಯೋಗ ಸೃಷ್ಟಿ ಮಾಡಿಕೊಡುತ್ತಾರೆ. ಈ ಅವಕಾಶ ಹೆಣ್ಣುಮಕ್ಕಳಿಗೆ ಮಾತ್ರ. ತಡಮಾಡದೇ ಈಗಲೇ ಅರ್ಜಿ ಹಾಕಿ. ಹೌದು, ಬೆಂಗಳೂರಿಗೆ ಸಮೀಪದಲ್ಲಿರುವ ಬಿಡದಿಯಲ್ಲಿ ಟೊಯೋಟಾ ಕಿರ್ಲೋಸ್ಕರ್​ ಅಂತರಾಷ್ಟ್ರೀಯ ಕಾರು ಉತ್ಪಾದನಾ ಘಟಕ ಮಹಿಳೆಯರಿಗೆ

ಕೆಲಸ ಹುಡುಕುತ್ತಾ ಇರುವ ಹೆಣ್ಮಕ್ಕಳಿಗೆ ಗುಡ್ ನ್ಯೂಸ್! ಇಲ್ಲಿದೆ ಬಂಪರ್ ಆವಕಾಶ Read More »

ನವೋದಯ ವಿದ್ಯಾಲಯ ಸಮಿತಿಯಲ್ಲಿ ಉದ್ಯೋಗಕ್ಕೆ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ!

ಸಮಗ್ರ ಉದ್ಯೋಗ: ನವೋದಯ ವಿದ್ಯಾಲಯ ಸಮಿತಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1377 ಬೋಧಕೇತರ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 5 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಸರ್ಕಾರಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹುದ್ದೆಯ ಮಾಹಿತಿ:ಮಹಿಳಾ ಸ್ಟಾಫ್ ನರ್ಸ್​- 121ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ (ASO)- 5ಆಡಿಟ್ ಅಸಿಸ್ಟೆಂಟ್​- 12ಜೂನಿಯರ್ ಟ್ರಾನ್ಸ್​ಲೇಶನ್​ ಆಫೀಸರ್- 4ಲೀಗಲ್

ನವೋದಯ ವಿದ್ಯಾಲಯ ಸಮಿತಿಯಲ್ಲಿ ಉದ್ಯೋಗಕ್ಕೆ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ! Read More »

ಲೋಕೋ ಪೈಲಟ್​ ಆಗೋ ಆಸೆನ? ಹಾಗಾದ್ರೆ ಇಲ್ಲಿದೆ ನೋಡಿ ಫುಲ್ ಡೀಟೇಲ್ಸ್

ಸಮಗ್ರ ನ್ಯೂಸ್: ರೈಲು ಪ್ರಯಾಣ, ಅದರ ಕಾರ್ಯವಿಧಾನಗಳು, ಟಿಕೆಟ್‌ಗಳನ್ನು ಖರೀದಿಸುವುದು, ಕೊನೆಯ ಕ್ಷಣದಲ್ಲಿ ಕನ್ಫರ್ಮ್​ ಟಿಕೆಟ್‌ಗಳನ್ನು ಖರೀದಿಸುವುದು, ರೈಲು ಕೋಚ್‌ಗಳನ್ನು ಹೇಗೆ ವಿಂಗಡಿಸಲಾಗುತ್ತದೆ ಮತ್ತು ಸೇರಿಸಲಾಗುತ್ತದೆ ಎಂಬುದರ ಕುರಿತು ಎಲ್ಲವನ್ನೂ ನಾವು ನೋಡಿದ್ದೇವೆ. ಆದರೆ ಈ ರೈಲನ್ನು ಓಡಿಸುವವರು ಯಾರು? ಇಷ್ಟು ದೊಡ್ಡ ರೈಲನ್ನು ಒಬ್ಬರೇ ಓಡಿಸಲು ಸಾಧ್ಯವೇ? ಅವರು ಎಷ್ಟು ಸಮಯ ಓಡಿಸುತ್ತಾರೆ ಮತ್ತು ಇಡೀ ಜರ್ನಿಯಲ್ಲಿ ಅವರೊಬ್ಬರೆ ಓಡಿಸುತ್ತಾನೆ? ಅವರಿಗೆ ಬರುವ ಸಂಬಳ ಎಷ್ಟು ಎಂದು ಎಂದಾದರೂ ಯೋಚಿಸಿದ್ದೀರಾ? ಬೇರೆ ಇಲಾಖೆಯ ಕೆಲಸಗಳ ಬಗ್ಗೆ

ಲೋಕೋ ಪೈಲಟ್​ ಆಗೋ ಆಸೆನ? ಹಾಗಾದ್ರೆ ಇಲ್ಲಿದೆ ನೋಡಿ ಫುಲ್ ಡೀಟೇಲ್ಸ್ Read More »

ಒಳ್ಳೆ ಸ್ಯಾಲರಿ ಇರುವ ಜಾಬ್ ಹುಡುಕ್ತಾ ಇದ್ದೀರಾ? ಇಲ್ಲಿದೆ ಬೆಸ್ಟ್ ಆಪ್ಷನ್

ಸಮಗ್ರ ಉದ್ಯೋಗ: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಮೇ 5, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಈಗಲೇ ರೆಸ್ಯೂಮ್ ಕಳುಹಿಸಿ. ಸುರತ್ಕಲ್​​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಶೈಕ್ಷಣಿಕ ಅರ್ಹತೆ:ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ,

ಒಳ್ಳೆ ಸ್ಯಾಲರಿ ಇರುವ ಜಾಬ್ ಹುಡುಕ್ತಾ ಇದ್ದೀರಾ? ಇಲ್ಲಿದೆ ಬೆಸ್ಟ್ ಆಪ್ಷನ್ Read More »