ಪೌರಕಾರ್ಮಿಕರ ನೇಮಕಾತಿ/ ಮೇ 15ರ ವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಸಮಗ್ರ ನ್ಯೂಸ್: ಚುನಾವಣೆಯ ಹಿನ್ನೆಲೆಯಲ್ಲಿ ಬಿಬಿಎಂಪಿಯ ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15ರ ವರೆಗೆ ವಿಸ್ತರಣೆ ಮಾಡಿ ಬಿಬಿಎಂಪಿ ಅಧಿಸೂಚನೆ ಹೊರಡಿಸಿದೆ. 11,307 ಪೌರಕಾರ್ಮಿಕರ ನೇಮಕಾತಿಗೆ ಮಾರ್ಚ್‍ನಲ್ಲಿ ಅರ್ಜಿ ಆಹ್ವಾನಿಸಿದ್ದ ಬಿಬಿಎಂಪಿಯು ಏ.15ರವರೆಗೆ ಕಾಲಾವಕಾಶ ನೀಡಿತ್ತು. ಲೋಕಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಹಾಗೂ ಆಡಳಿತಾತ್ಮಕ ಕಾರಣ ನೀಡಿ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15ರ ವರೆಗೆ ವಿಸ್ತರಣೆ ಮಾಡಲಾಗಿದೆ. ಬಿಬಿಎಂಪಿಯ 14,980 ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸುವುದಾಗಿ ಸರ್ಕಾರ ಹೇಳಿದ್ದು, ಇದೀಗ ಮೊದಲ ಹಂತದಲ್ಲಿ ಬಿಬಿಎಂಪಿಯ […]
ಪೌರಕಾರ್ಮಿಕರ ನೇಮಕಾತಿ/ ಮೇ 15ರ ವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ Read More »










