ಏರ್ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ನಲ್ಲಿ ಉದ್ಯೋಗವಕಾಶ! ಹೀಗೆ ಅಪ್ಲೈ ಮಾಡಿ
ಸಮಗ್ರ ಉದ್ಯೋಗ: ಏರ್ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 40 ಏರ್ಕ್ರಾಫ್ಟ್ ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 7 2024 ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು, ಚೆನ್ನೈ & ಹೈದರಾಬಾದ್ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಏರ್ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ
ಏರ್ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ನಲ್ಲಿ ಉದ್ಯೋಗವಕಾಶ! ಹೀಗೆ ಅಪ್ಲೈ ಮಾಡಿ Read More »










