ಗಡಿ ಭದ್ರತಾ ಪಡೆಗೆ ಅರ್ಜಿ ಆಹ್ವಾನ, ಈಗಲೇ ಅಪ್ಲೈ ಮಾಡಿ
ಸಮಗ್ರ ಉದ್ಯೋಗ: ಗಡಿ ಭದ್ರತಾ ಪಡೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 82 ಸಬ್ ಇನ್ಸ್ಪೆಕ್ಟರ್, ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇದ್ದು,ಆಸಕ್ತರು ಅರ್ಜಿ ಸಲ್ಲಿಸಬಹುದು. ಗಡಿ ಭದ್ರತಾ ಪಡೆಯಲ್ಲಿ ಕೆಲಸ ಮಾಡುವ ಆಸಕ್ತಿ ಇದ್ದರೆ ಈಗಲೇ ಅರ್ಜಿ ಹಾಕಿ. ಅರ್ಜಿದಾರರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು 2024ರ ಬಿಎಸ್ಎಫ್ ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ಏಪ್ರಿಲ್ 25, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹುದ್ದೆಯ ಮಾಹಿತಿ: ಸಹಾಯಕ ಏರ್‌ಕ್ರಾಫ್ಟ್ […]
ಗಡಿ ಭದ್ರತಾ ಪಡೆಗೆ ಅರ್ಜಿ ಆಹ್ವಾನ, ಈಗಲೇ ಅಪ್ಲೈ ಮಾಡಿ Read More »