ಕರ್ನಾಟಕ ಹೈಕೋರ್ಟ್ನಲ್ಲಿ ಉದ್ಯೋಗಕ್ಕೆ ಆಹ್ವಾನ! ಹೀಗೆ ಅರ್ಜಿ ಹಾಕಿ
ಸಮಗ್ರ ಉದ್ಯೋಗ: ಕರ್ನಾಟಕ ಹೈಕೋರ್ಟ್ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಒಟ್ಟು 8 ಲಾ ಕ್ಲರ್ಕ್ & ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 27, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಅರ್ಜಿ ಹಾಕುವ ಡೈರೆಕ್ಟ್ ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ
ಕರ್ನಾಟಕ ಹೈಕೋರ್ಟ್ನಲ್ಲಿ ಉದ್ಯೋಗಕ್ಕೆ ಆಹ್ವಾನ! ಹೀಗೆ ಅರ್ಜಿ ಹಾಕಿ Read More »










