ಕಾಂಗ್ರೆಸ್‌ಗೆ ಯಾವುದೇ ಭವಿಷ್ಯವಿಲ್ಲ, ಎಲ್ಲಾ ಶಾಸಕರು ಬಿಜೆಪಿ ಸೇರಬೇಕು
ಸಮಗ್ರ ನ್ಯೂಸ್: ಮಹಾರಾಷ್ಟ್ರದಲ್ಲಿ ಹೊಸದಾಗಿ ಚುನಾಯಿತರಾಗಿರುವ ಕಾಂಗ್ರೆಸ್‌ನ ಎಲ್ಲಾ 16 ವಿಧಾನಸಭಾ ಸದಸ್ಯರು ಬಿಜೆಪಿಗೆ ಸೇರಬೇಕು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯವಿಲ್ಲ ಎಂದು ಭಾರತೀಯ ಜನತಾ ಪಕ್ಷದ ನಾಯಕ ಆಶಿಶ್ ದೇಶ್‌ಮುಖ್ ಅವರು ನ.27 ರಂದು ಹೇಳಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು 288 ವಿಧಾನಸಭಾ ಸ್ಥಾನಗಳ ಪೈಕಿ 230 ಸ್ಥಾನಗಳನ್ನು ಗೆದ್ದುಕೊಂಡಿದೆ. ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ(ಎಂವಿಎ) ಕೇವಲ 46 ಸ್ಥಾನಗಳನ್ನು ಗೆದ್ದಿದ್ದು, ಎಂವಿಎಯ ಅಂಗವಾಗಿರುವ ಕಾಂಗ್ರೆಸ್ […]
ಕಾಂಗ್ರೆಸ್‌ಗೆ ಯಾವುದೇ ಭವಿಷ್ಯವಿಲ್ಲ, ಎಲ್ಲಾ ಶಾಸಕರು ಬಿಜೆಪಿ ಸೇರಬೇಕು Read More »










