ಮಂಗಳೂರಿಗೆ ಮೋದಿ ಭೇಟಿ ವೇಳೆ ಸಂಸದ ನಳಿನ್ ವಿರುದ್ದ ಜನಾಕ್ರೋಶಕ್ಕೆ ಸಿದ್ದತೆ
ಸಮಗ್ರ ನ್ಯೂಸ್: ಸೆಪ್ಟೆಂಬರ್ 2.ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ. ನವ ಮಂಗಳೂರು ಬಂದರಿನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಮಂಗಳೂರು ನಗರ ಹೊರವಲಯದ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಮೋದಿ ಸ್ವಾಗತಕ್ಕೆ ಹಿಂದುತ್ವದ ಭದ್ರಕೋಟೆ ಸಜ್ಜಾದರೂ ಇದೇ ಮೊದಲ ಬಾರಿಗೆ ಸ್ವಾಗತದ ಜೊತೆಗೆ ಬದಲಾವಣೆಯ ಅಭಿಯಾನ ಜೋರಾಗಿದೆ. ಬಿಜೆಪಿ ಕಾರ್ಯಕರ್ತರ ನೆಚ್ಚಿನ ‘ಪೋಸ್ಟ್ ಕಾರ್ಡ್’ ಇದೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ […]
ಮಂಗಳೂರಿಗೆ ಮೋದಿ ಭೇಟಿ ವೇಳೆ ಸಂಸದ ನಳಿನ್ ವಿರುದ್ದ ಜನಾಕ್ರೋಶಕ್ಕೆ ಸಿದ್ದತೆ Read More »









