ಮೃತ ಪ್ರವೀಣ್ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಹೆಚ್ಡಿಕೆ| ಸಾಂತ್ವನದೊಂದಿಗೆ 5 ಲಕ್ಷ ಚೆಕ್ ವಿತರಣೆ| ಎನ್ಐಎ ಗೆ ಕೇಸ್ ಹಸ್ತಾಂತರವೇ ಮೂರ್ಖತನ
ಸಮಗ್ರ ನ್ಯೂಸ್: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಭೇಟಿ ನೀಡಿದರು. ಈ ವೇಳೆ ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಹೇಳಿದ ಮಾಜಿ ಸಿಎಂ ಕುಮಾರಸ್ವಾಮಿ 5 ಲಕ್ಷ ರೂಪಾಯಿಗಳ ಚೆಕ್ ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಪ್ರವೀಣ್ ಪತ್ನಿ ಮತ್ತು ಅವರ ತಾಯಿ ಹೆಸರಲ್ಲಿ 5 ಲಕ್ಷ ಚೆಕ್ ನೀಡಿದ್ದಾರೆ. ಮೃತ ಮಸೂದ್ ಕುಟುಂಬಕ್ಕೂ ಶಾಂತಿ ಸಿಗಬೇಕು. ಆರೋಪಿಗಳನ್ನು ಎನ್ ಕೌಂಟರ್ ಮಾಡಬೇಕು. ಆಗ ನಮಗೆ […]








