ಕರ್ನಾಟಕದಲ್ಲಿ 40% ಹೋಗಲಿ, 0%ಗಾಗಿ ಎಎಪಿ ಬರಲಿ – ಕೇಜ್ರಿವಾಲ್
ಸಮಗ್ರ ನ್ಯೂಸ್: ದೆಹಲಿ, ಪಂಜಾಬ್ ನಲ್ಲಿ ನಮ್ಮ ಸರ್ಕಾರ ಇದೆ. ಈಗ ಕರ್ನಾಟಕದಲ್ಲಿ ನಮ್ಮ ಸರ್ಕಾರ ಬರಬೇಕು. ಇಲ್ಲಿ 40% ಸರ್ಕಾರ ಇದೆ. ದೆಹಲಿಯಲ್ಲಿ ೦% ಸರ್ಕಾರ ಇದೆ. ಈ ಸರ್ಕಾರ ಹೋಗಿ, ನಮ್ಮ ಎಎಪಿ ಸರ್ಕಾರ ಬರಬೇಕು ಎಂಬುದಾಗಿ ಎಎಪಿ ಅಧ್ಯಕ್ಷ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕರೆ ನೀಡಿದ್ದಾರೆ. ಇಂದು ರೈತ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆ ತಂದಿತ್ತು. ಅಹಂಕಾರದಿಂದ ಕಾಯ್ದೆ ಜಾರಿ ಮಾಡಿತ್ತು. ಲಂಕಾಧಿಪತಿ ಅಹಂಕಾರ […]
ಕರ್ನಾಟಕದಲ್ಲಿ 40% ಹೋಗಲಿ, 0%ಗಾಗಿ ಎಎಪಿ ಬರಲಿ – ಕೇಜ್ರಿವಾಲ್ Read More »










