ನಮ್ಮ ರಕ್ಷಣೆ ನೀವು ಮಾಡುತ್ತೀರಾ ಇಲ್ಲ ನಾವೇ ಮಾಡಿಕೊಳ್ಳಬೇಕಾ – ಚಕ್ರವರ್ತಿ ಸೂಲಿಬೆಲೆ ಸರ್ಕಾರಕ್ಕೆ ಪ್ರಶ್ನೆ – ಭಾರತದಲ್ಲಿ ವಾಹಬಿಗಳ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತಿದೆ
ಶಿವಮೊಗ್ಗ: ನಮ್ಮ ರಕ್ಷಣೆ ನೀವು ಮಾಡುತ್ತೀರಾ ಇಲ್ಲ ನಾವೇ ಮಾಡಿಕೊಳ್ಳಬೇಕಾ ಎಂದು ಚಕ್ರವರ್ತಿ ಸೂಲಿಬೆಲೆ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ. ಇಂದು ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಬ್ ವಿರುದ್ಧ ಹರ್ಷ ಗಲಾಟೆ ಮಾಡುತ್ತಿದ್ದರಿಂದ ಕೊಂದಿರುವುದಾಗಿ ಹೇಳಲಾಗುತ್ತಿದೆ. ಆದರೆ ಇದರ ಹಿಂದಿನ ಸತ್ಯವನ್ನು ಬಯಲಿಗೆ ಎಳಬೇಕು. ಆರೋಪಿಗಳಿಗೆ ಸರಿಯಾದ ಶಿಕ್ಷೆ ನೀಡಲಿಲ್ಲ ಎಂದರೆ ಮುಂದೆ ಈ ರೀತಿಯ ಘಟನೆಗಳು ನಡೆಯುತ್ತಲೇ ಇರುತ್ತದೆ. ಇಂತಹ ಘಟನೆಗಳನ್ನು ತಡೆಯಬೇಕು ಎಂಬುವುದು ಸರ್ಕಾರಕ್ಕೆ ಅರಿವಾಗಬೇಕು. ಹಿಂದೂಗಳ ಸಮಾಧಿ ಮೇಲೆ ಸರ್ಕಾರ ಕಟ್ಟಿಕೊಂಡವರು ಇನ್ನೂ ಹಿಂದೂಗಳ […]