ಡಿ ಕೆ ಶಿವಕುಮಾರ್ ಗೆ ನಿಂದಿಸಿದ ಸಾಯಿಗಿರಿಧರ್ ಗೆ ಜೈಲುಶಿಕ್ಷೆ ವಿಧಿಸಿದ ಸುಳ್ಯ ಕೋರ್ಟ್
ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ಇಂಧನ ಸಚಿವರಾಗಿದ್ದ ಡಿ. ಕೆ. ಶಿವಕುಮಾರ್ ಅವರಿಗೆ ಫೋನ್ ನಲ್ಲಿ ಬೈದು ನಿಂದಿಸಿದ್ದಾರೆಂಬ ಕಾರಣಕ್ಕಾಗಿ ಕೇಸಿಗೊಳಗಾಗಿದ್ದ ಬೆಳ್ಳಾರೆಯ ಸಾಯಿ ಗಿರಿಧರ್ ರೈಯವರಿಗೆ ಜೈಲು ಶಿಕ್ಷೆ ವಿಧಿಸಿ ಸುಳ್ಯ ನ್ಯಾಯಾಲಯ ತೀರ್ಪು ನೀಡಿದೆ. ಸುಳ್ಯದ ಅನಿಯಮಿತ ವಿದ್ಯುತ್ ಕಡಿತದ ಪರಿಸ್ಥಿತಿಯಿಂದ ರೋಷಗೊಂಡಿದ್ದ ಬೆಳ್ಳಾರೆಯ ವಿದ್ಯುತ್ ಬಳಕೆದಾರ ಸಾಯಿ ಗಿರಿಧರ ರೈಯವರು 2016 ಫೆಬ್ರವರಿ 28 ರಂದು ಆಗಿನ ವಿದ್ಯುತ್ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ತರಾಟೆಗೆತ್ತಿಕೊಂಡಿದ್ದರು. ಈ ವೇಳೆ ಸುಳ್ಯದ ವಿದ್ಯುತ್ ಸಮಸ್ಯೆ […]
ಡಿ ಕೆ ಶಿವಕುಮಾರ್ ಗೆ ನಿಂದಿಸಿದ ಸಾಯಿಗಿರಿಧರ್ ಗೆ ಜೈಲುಶಿಕ್ಷೆ ವಿಧಿಸಿದ ಸುಳ್ಯ ಕೋರ್ಟ್ Read More »









