ಕಾಂಗ್ರೆಸ್ ಮುಕ್ತ ಭಾರತಕ್ಕೆ ಸಿದ್ದರಾಮಯ್ಯ ಕರೆ! ಬಿಜೆಪಿ ಟೀಕಿಸುವ ಭರದಲ್ಲಿ ಮಾಜಿ ಸಿಎಂ ಎಡವಟ್ಟು
ಸಮಗ್ರ ನ್ಯೂಸ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಭಾಷಣದ ವೇಳೆ ಮಾತಿನ ಭರಾಟೆಯಲ್ಲಿ ‘ಕಾಂಗ್ರೆಸ್ ಮುಕ್ತ ಭಾರತ’ಕ್ಕೆ ಕರೆ ನೀಡಿ ಪೇಚೆಗೆ ಸಿಲುಕಿದ ಪ್ರಸಂಗ ನಡೆಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ಮುಕ್ತ ಭಾರತ ಮಾಡಬೇಕು ಎಂದು ಹೇಳಿ ನಂತರ ಕ್ಷಮಿಸಿ ಬಿಜೆಪಿ ಮುಕ್ತ ಭಾರತ ಎಂದು ಹೇಳಲು ಹೋಗಿ ಕಾಂಗ್ರೆಸ್ ಮುಕ್ತ ಅಂದುಬಿಟ್ಟೆ ಎಂದು ಹೇಳಿದರು. ಸಿದ್ದರಾಮಯ್ಯ […]
ಕಾಂಗ್ರೆಸ್ ಮುಕ್ತ ಭಾರತಕ್ಕೆ ಸಿದ್ದರಾಮಯ್ಯ ಕರೆ! ಬಿಜೆಪಿ ಟೀಕಿಸುವ ಭರದಲ್ಲಿ ಮಾಜಿ ಸಿಎಂ ಎಡವಟ್ಟು Read More »










