ಹಿಜಾಬ್ ಬಗ್ಗೆ ಹೊಸ ನಿಯಮ ಮಾಡಬೇಕಾಗಿದೆ| ಲೋಕಸಭೆ ಕಲಾಪದಲ್ಲಿ ಹಿಜಬ್ ಚರ್ಚೆ
ಸಮಗ್ರ ನ್ಯೂಸ್ ಡೆಸ್ಕ್: ಕರ್ನಾಟಕದಲ್ಲಿ ತೀವ್ರ ಚರ್ಚೆಯಾಗುತ್ತಿರುವ ಹಿಜಾಬ್ ಬಗ್ಗೆ ಲೋಕಸಭೆಯಲ್ಲೂ ಪ್ರಸ್ತಾಪಿಸಲಾಗಿದೆ. ಇಂದು ನಡೆದ ಲೋಕಸಭೆ ಕಲಾಪದ ವೇಳೆ ತಮಿಳುನಾಡಿನ ಡಿಎಂಕೆ ಸಂಸದ ಸೆಂಥಿಲ್ ಕುಮಾರ್ ಹಿಜಾಬ್ ವಿಷಯ ಪ್ರಸ್ತಾಪಿಸಿದ್ದಾರೆ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡುತ್ತಿಲ್ಲ, ತರಗತಿಗಳಿಗೆ ಪ್ರವೇಶ ಕೂಡ ನೀಡುತ್ತಿಲ್ಲ, ಇದು ಸರಿಯಾದ ಕ್ರಮವಲ್ಲ, ಹಿಜಾಬ್ ಬಗ್ಗೆ ಹೊಸ ನಿಯಮ ಮಾಡಬೇಕಾಗಿದೆ ಇದು ಸರಿಯಾದ ಕ್ರಮವಲ್ಲ ಎಂದು ಅಭಿಪ್ರಾಯಪಟ್ಟರು. ಕರ್ನಾಟಕದಲ್ಲಿ ಎದ್ದಿರುವ ಹಿಜಾಬ್ ವಿವಾದದಲ್ಲಿ ಕೇಂದ್ರ ಸರ್ಕಾರ ಕೂಡಲೇ […]
ಹಿಜಾಬ್ ಬಗ್ಗೆ ಹೊಸ ನಿಯಮ ಮಾಡಬೇಕಾಗಿದೆ| ಲೋಕಸಭೆ ಕಲಾಪದಲ್ಲಿ ಹಿಜಬ್ ಚರ್ಚೆ Read More »