ಗೋಧ್ರಾ ಹತ್ಯಾಕಾಂಡದ ಬಗ್ಗೆಯೂ ಸಿನಿಮಾವಾಗಲಿ – ಸಿದ್ದರಾಮಯ್ಯ
ಸಮಗ್ರ ನ್ಯೂಸ್: ದೇಶದಲ್ಲಿ ಸಂಚಲನ ಮೂಡಿಸಿರುವ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ಕನ್ನಡಕ್ಕೆ ಡಬ್ ಮಾಡುವ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಪಾಲ್ಗೊಳ್ಳುವ ಸಲುವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿದ್ದರಾಮಯ್ಯ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ಕನ್ನಡಕ್ಕೆ ಡಬ್ಬಿಂಗ್ ಮಾಡಿ ತೋರಿಸುತ್ತೇವೆ ಅಂದರೆ ಬೇಡ ಅಂದೋರು ಯಾರು? ಆದರೆ ಜನರಿಗೆ ಸತ್ಯ ಏನು ನಡೆದಿದೆ ಅನ್ನೋದನ್ನು ತೋರಿಸಬೇಕು. […]
ಗೋಧ್ರಾ ಹತ್ಯಾಕಾಂಡದ ಬಗ್ಗೆಯೂ ಸಿನಿಮಾವಾಗಲಿ – ಸಿದ್ದರಾಮಯ್ಯ Read More »










