ವಿಧಾನ ಪರಿಷತ್ ಚುನಾವಣೆ| ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್|
ಬೆಂಗಳೂರು: ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ತಿನ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 20 ಅಭ್ಯರ್ಥಿಗಳಿವರು. ಬೆಳಗಾವಿಯಿಂದ ಹಾಲಿ ಸದಸ್ಯ ಮಹಾಂತೇಶ ಕವಟಗಿಮಠ, ಧಾರವಾಡದಿಂದ ಪ್ರದೀಪ ಶೆಟ್ಟರ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಶಿವಮೊಗ್ಗದಿಂದ ಡಿ.ಎಸ್. ಅರುಣ್, ಕೊಡಗಿನಿಂದ ಸುಜಾ ಕುಶಾಲಪ್ಪ, ದಕ್ಷಿಣ ಕನ್ನಡ ಕೋಟ ಶ್ರೀನಿವಾಸ ಪೂಜಾರಿ, ಚಿಕ್ಕಮಗಳೂರು ಎಂ.ಕೆ.ಪ್ರಾಣೇಶ ಹೆಸರಿದೆ. ಉತ್ತರ ಕನ್ನಡ ಗಣಪತಿ ಉಳ್ವೇಕರ್, ಮೈಸೂರು ರಘು ಕೌಟಿಲ್ಯ, […]
ವಿಧಾನ ಪರಿಷತ್ ಚುನಾವಣೆ| ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್| Read More »










