‘ಹೊಡೆದಾಟಕ್ಕೆ ರೆಡಿ ಅಂದ್ರೆ ಅದರರ್ಥ ಏನು ಈಶ್ವರಪ್ಪನವ್ರೇ?’ – ಬೇಳೂರು ಕಿಡಿ
ಶಿವಮೊಗ್ಗ : ಜನರ ಆಚಾರ -ವಿಚಾರ ಬಗ್ಗೆ ಮಾತನಾಡುವ ಈಶ್ವರಪ್ಪನವರು ನಾವು ಹೊಡೆದಾಟಕ್ಕೆ ರೆಡಿ ಇದ್ದೇವೆ ಅಂದ್ರೆ ನೀವು ಜನರಿಗೆ ಏನು ಸಂದೇಶ ಕೊಡ್ತೀರಾ ? ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಅವರು ಈಶ್ವರಪ್ಪ ಅವರ ವಿರುದ್ಧ ಕಿಡಿಕಾರಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ತತ್ವ, ಸಿದ್ದಾಂತ, ಭಾರತ ಮಾತೆ ಎಂದು ಬಿಜೆಪಿಯ ಬಗ್ಗೆ ಈಶ್ವರಪ್ಪ ಮಾತನಾಡುತ್ತಾರೆ. ಅದರ ಜೊತೆಗೆ ಈ ರೀತಿಯ ಮಾತುಗಳನ್ನು ಆಡುತ್ತಾರೆ. ಗೌರವ ಇರುವ ಹಿರಿಯ ನಾಯಕರು ಹೀಗೆ ಮಾತನಾಡಬಾರದು. ಇದು […]
‘ಹೊಡೆದಾಟಕ್ಕೆ ರೆಡಿ ಅಂದ್ರೆ ಅದರರ್ಥ ಏನು ಈಶ್ವರಪ್ಪನವ್ರೇ?’ – ಬೇಳೂರು ಕಿಡಿ Read More »