“ಕಾಂಗ್ರೆಸ್ನವರು ಸುಳ್ಳಿನ ಫ್ಯಾಕ್ಟರಿ ಇದ್ದಂತೆ”- ಶ್ರೀರಾಮುಲು ವಾಗ್ದಾಳಿ
ಗದಗ: ಕಾಂಗ್ರೆಸ್‍ನವರು ಸುಳ್ಳಿನ ಫ್ಯಾಕ್ಟರಿ ಇದ್ದಂತೆ. ಸತ್ಯಕ್ಕೆ ದೂರವಾದದ್ದನ್ನು ಮಾತನಾಡುತ್ತಾರೆ. ಸಿದ್ದರಾಮಯ್ಯ ಅವರು ಹೊಸ ಟ್ರೆಂಡ್ ಆರಂಭಿಸಿದ್ದಾರೆ. ಅವರ ಬೂಟಾಟಿಕೆ ನೋಡುತ್ತಿದ್ದೇವೆ ಜನರಲ್ಲಿ ಗೊಂದಲ ಸೃಷ್ಟಿ ಮಾಡಲು ಮುಂದಾಗಿದ್ದಾರೆ ಎಂದು ಸಚಿವ ಬಿ. ಶ್ರೀರಾಮುಲು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನ ಸ್ವರಾಜ್ ಯಾತ್ರೆ ಮೂಲಕ ಪರಿಷತ್ ಚುನಾವಣೆ ಪ್ರಚಾರ ಮಾಡುತ್ತಿದ್ದೇವೆ. ನಾಲ್ಕು ತಂಡಗಳಲ್ಲಿ ಇಂದಿನಿಂದ ಯಾತ್ರೆ ಆರಂಭವಾಗಲಿದೆ. ಸುನಾಮಿ, ಸುಂಟರಗಾಳಿ, ಬಿರುಗಾಳಿ ಅಲೆ ಕಾಂಗ್ರೆಸ್ ಪಕ್ಷಕ್ಕೆ ಸೀಮಿತ. ಪರಿಷತ್ ಚುನಾವಣೆಯಲ್ಲಿ […]
“ಕಾಂಗ್ರೆಸ್‌ನವರು ಸುಳ್ಳಿನ ಫ್ಯಾಕ್ಟರಿ ಇದ್ದಂತೆ”- ಶ್ರೀರಾಮುಲು ವಾಗ್ದಾಳಿ Read More »










