ಯೋಗಿ ವಿರುದ್ಧ ಪುತ್ರಿ ನಿಶಾ ಸಮರ: ಎಲ್ಲವನ್ನೂ ಬಯಲು ಮಾಡುವೆ ಎಂದ ಸೈನಿಕನ ಮಗಳು!
ಸಮಗ್ರ ನ್ಯೂಸ್ : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಅವರ ಪುತ್ರಿ ನಿಶಾ ಯೋಗೇಶ್ವರ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು, ಎಲ್ಲವನ್ನೂ ಬೆಳಕಿಗೆ ತರುತ್ತೇನೆ ಎಂದು ಗುಡುಗಿದ್ದಾರೆ. ನಾನು ರಾಜಕೀಯಕ್ಕೆ ಬರದಂತೆ ತಡೆದರು,ಸಮಾಜ ಸೇವೆಗೆ ಇಳಿಯದಂತೆ ತಡೆದರು,ವಿದ್ಯಾಭ್ಯಾಸ ಮಾಡದಂತೆ ತಡೆದರು,ಯಾವ ಕ್ಷೇತ್ರದಲ್ಲೂ ಮುಂದೆ ಬರಲು ಬಿಡುತ್ತಿಲ್ಲ ಕೊನೆಗೆ ಜೀವನದಲ್ಲಿ ನೆಮ್ಮದಿಯಾಗಿರುವುದಕ್ಕೂ ಬಿಡುತ್ತಿಲ್ಲ. ನನ್ನ ಜೀವನದ ಸತ್ಯವನ್ನು ಹೊರತರುತ್ತೇನೆ ಎಂದು ಹೇಳಿದ್ದಾರೆ. ನನ್ನಿಂದ ಏನು ಸಮಸ್ಯೆ ಏಕೆ ದ್ವೇಷ […]
ಯೋಗಿ ವಿರುದ್ಧ ಪುತ್ರಿ ನಿಶಾ ಸಮರ: ಎಲ್ಲವನ್ನೂ ಬಯಲು ಮಾಡುವೆ ಎಂದ ಸೈನಿಕನ ಮಗಳು! Read More »










