ಡಿಕೆಶಿ ಎಡವಟ್ಟಿನಿಂದ ಹುತಾತ್ಮರಾದ ಸೋನಿಯಾ ಗಾಂಧಿ…!
ಬೆಂಗಳೂರು: ಇಂದು 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಕಾಂಗ್ರೆಸ್ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದ್ದು, ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರವರು ಭಾಷಣದ ವೇಳೆ ಎಡವಟ್ಟು ಮಾಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನಡೆಸಿ, ಕಾರ್ಯಕ್ರಮವನ್ನುದ್ದೇಶಿಸಿ ಕಾಂಗ್ರೆಸ್ ನಾಯಕರು ಮಾತನಾಡಿದ್ದಾರೆ. ಈ ವೇಳೆ ಡಿ.ಕೆ ಶಿವಕುಮಾರ್ ಭಾಷಣ ಮಾಡುವಾಗ, ಹುತಾತ್ಮರಾದ ಸೋನಿಯಾ ಗಾಂಧಿ ಎಂದು ಬಾಯಿತಪ್ಪಿ ಹೇಳಿ ನಂತರ ಸಾರಿ, ಸಾರಿ ಹುತಾತ್ಮರಾದ ಇಂದಿರಾ ಗಾಂಧಿ ಎಂದು ತಪ್ಪನ್ನು ತಿದ್ದಿಕೊಂಡು ಭಾಷಣವನ್ನು ಮುಂದುವರೆಸಿದ್ದಾರೆ. ಬಳಿಕ ದೇಶ […]
ಡಿಕೆಶಿ ಎಡವಟ್ಟಿನಿಂದ ಹುತಾತ್ಮರಾದ ಸೋನಿಯಾ ಗಾಂಧಿ…! Read More »








