ಬಿಜೆಪಿ ನಾಯಕನನ್ನು ಕಾರಿನಲ್ಲಿ ಲಾಕ್ ಮಾಡಿ ಸುಟ್ಟ ದುಷ್ಕರ್ಮಿಗಳು| ಬೆಚ್ಚಿಬಿದ್ದ ತೆಲಂಗಾಣ|
ತೆಲಂಗಾಣ: ಬಿಜೆಪಿ ನಾಯಕನೋರ್ವನನ್ನು ಕಾರಿನೊಳಗೆ ಜೀವಂತವಾಗಿ ಸುಟ್ಟು ಹಾಕಿರುವ ಅಮಾನವೀಯ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸರು ಇಂದು ತಿಳಿಸಿದ್ದಾರೆ. ಕಾರಿನ ಡಿಕ್ಕಿಯಲ್ಲಿ ಬಿಜೆಪಿ ನಾಯಕನನ್ನು ಲಾಕ್ ಮಾಡಿ ಕೆಲ ಅಪರಿಚಿತ ವ್ಯಕ್ತಿಗಳು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಘಟನೆಯ ಬಗ್ಗೆ ಮಾತನಾಡಿರುವ ಮೇದಕ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಚಂದನಾ ದೀಪ್ತಿ, ಕೆಲವು ಅಪರಿಚಿತ ವ್ಯಕ್ತಿಗಳು ಬಿಜೆಪಿ ನಾಯಕನನ್ನು ಕಾರಿನ ಲಾಕ್ ಮಾಡಿ […]
ಬಿಜೆಪಿ ನಾಯಕನನ್ನು ಕಾರಿನಲ್ಲಿ ಲಾಕ್ ಮಾಡಿ ಸುಟ್ಟ ದುಷ್ಕರ್ಮಿಗಳು| ಬೆಚ್ಚಿಬಿದ್ದ ತೆಲಂಗಾಣ| Read More »









