ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿದ ಸಿಎಂ. ಯಾರ್ಯಾರಿಗೆ ಯಾವ ಜಿಲ್ಲೆ? ಇಲ್ಲಿದೆ ಫುಲ್ ಡೀಟೈಲ್…
ಬೆಂಗಳೂರು : ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ನೆರೆ, ಪ್ರವಾಹ, ಕೊರೋನಾ 3ನೇ ಅಲೆಯ ನಿಯಂತ್ರಣ ಜವಾಬ್ದಾರಿಯನ್ನು ನೀಡಿದ್ದಾರೆ. ಇಂದಿನ ನೂತನ ಸಚಿವ ಸಂಪುಟದ ಮೊದಲ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೈಗೊಂಡ ತೀರ್ಮಾನಗಳ ಕುರಿತಂತೆ ಪಟ್ಟಿಯನ್ನು ಬಿಡುಗಡೆ ಮಾಡಿರುವಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ಹಾಗೂ ನೆರೆ ಹಾವಳಿ ಪರಿಹಾರ ಕೆಲಸಗಳನ್ನು ತ್ವರಿತವಾಗಿ ಪರಿಶೀಲನೆ ಮಾಡಲು, ಈ ಕೆಳಕಂಡ […]
ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿದ ಸಿಎಂ. ಯಾರ್ಯಾರಿಗೆ ಯಾವ ಜಿಲ್ಲೆ? ಇಲ್ಲಿದೆ ಫುಲ್ ಡೀಟೈಲ್… Read More »







