ರಾಜ್ಯಕ್ಕೆ ಮತ್ತೆ ಮೂವರು ನೂತನ ಡಿಸಿಎಂಗಳ ನೇಮಕ
ಬೆಂಗಳೂರು : ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾದ ನಂತ್ರ, ನೂತನ ಉಪ ಮುಖ್ಯಮಂತ್ರಿಗಳಾಗಿಆರ್ ಅಶೋಕ್, ಬಿ.ಶ್ರೀರಾಮುಲು ಹಾಗೂ ಗೋವಿಂದ ಕಾರಜೋಳ ಅವರನ್ನು ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ ನಂತರ, ಈಗ ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯನ್ನು ಇಂದಿನ ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಒಕ್ಕೊರಲಿನಿಂದ ಘೋಷಣೆ ಮಾಡಲಾಗಿದೆ. ಈ ಮೂಲಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ನೇಮಕಗೊಂಡಿದ್ದಾರೆ. ಆದರೆ ಈ ಕುರಿತಂತೆ ಸಂಸದೀಯ ಮಂಡಳಿಯ ಸಭೆಯಲ್ಲಿ […]
ರಾಜ್ಯಕ್ಕೆ ಮತ್ತೆ ಮೂವರು ನೂತನ ಡಿಸಿಎಂಗಳ ನೇಮಕ Read More »







