ಬೆಂಗಳೂರಿನ ಗಲ್ಲಿಗಳಲ್ಲಿ ರಾರಾಜಿಸಿದ ‘ಲುಲು’ಕುಮಾರ, ‘ಬೋಸು ಡಿಕೆ’, ‘ರಾಜಕೀಯ ವ್ಯಭಿಚಾರಿ’ ಪೋಸ್ಟರ್| ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಭಾರೀ ಮುಖಭಂಗ
ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆಗೂ ಮುನ್ನ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಪೇ ಸಿಎಂ ಅಭಿಯಾನ ನಡೆಸಿದ್ದ ಕಾಂಗ್ರೆಸ್ ಮೇಲೆ ಇದೀಗ ಅದರ ತಂತ್ರವೇ ತಿರುಮಂತ್ರವಾಗಿ ಪರಿಣಮಿಸಿದೆ. ಏಕೆಂದರೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಆಡಿಯೋ ಆಚೆ ಬರಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಕಾರಣ ಎಂದು ವಕೀಲ ದೇವರಾಜೇಗೌಡ ಆರೋಪಿಸಿದ ಬೆನ್ನಲ್ಲೇ ಈಗ ಬೆಂಗಳೂರಿನಲ್ಲಿ ಪೋಸ್ಟರ್ಗಳು ಎಲ್ಲೆಡೆ ರಾಜಾಜಿಸುತ್ತಿವೆ. ನಗರದ ಅನೇಕ ಕಡೆ ರಾತ್ರೋರಾತ್ರಿ ಕೆಲವರು ಪೋಸ್ಟರ್ಗಳನ್ನು ಅಂಟಿಸಿ ಮುಖ್ಯಮಂತ್ರಿ […]