ಚುನಾವಣೋತ್ತರ ಸಮೀಕ್ಷೆ ಹಿನ್ನಲೆ/ ಇಂದು ಖರ್ಗೆ – ರಾಹುಲ್ ಸಭೆ
ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಕುರಿತ ಚುನಾವಣೋತ್ತರ ಸಮೀಕ್ಷೆ ಹೊರಬಂದಿದ್ದು, ಕೇಂದ್ರದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಲ್ಲಾ ಸಮೀಕ್ಷೆಗಳು ಭವಿಷ್ಯ ನುಡಿದಿದ್ದು, ಇದರ ಬೆನ್ನಲ್ಲೇ ಇಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ತಮ್ಮ ಪಕ್ಷದ ಎಲ್ಲ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಬೆಳಗ್ಗೆ 11 ಗಂಟೆಗೆ ನಡೆಯಲಿರುವ ವರ್ಚುಯಲ್ ಸಭೆಯ ನಂತರ, ಮಧ್ಯಾಹ್ನ 1 ಗಂಟೆಗೆ ದೇಶದಾದ್ಯಂತ ಪ್ರಮುಖ […]
ಚುನಾವಣೋತ್ತರ ಸಮೀಕ್ಷೆ ಹಿನ್ನಲೆ/ ಇಂದು ಖರ್ಗೆ – ರಾಹುಲ್ ಸಭೆ Read More »










