Lok Sabha Election: ಪ್ರತಿ ಕುಟುಂಬಕ್ಕೆ ಒಂದು ಲಕ್ಷ ರೂ! ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ
ಸಮಗ್ರ ನ್ಯೂಸ್: ಕಾಂಗ್ರೆಸ್ ಪಕ್ಷದ ಲೋಕಸಭಾ ಚುನಾವಣಾ ಪ್ರಣಾಳಿಕೆ ಬಿಡುಗಡೆ. ನ್ಯಾಯ ಪತ್ರ ಎಂಬ ಹೆಸರಿನಲ್ಲಿ ಪ್ರಣಾಳಿಕೆ ಬಿಡುಗಡೆಯಾಗಿದೆ. ದೆಹಲಿಯಲ್ಲಿ ನಡೆದ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಭಾಗವಹಿಸಿದ್ದರು. ಮಲ್ಲಿಕಾರ್ಜುನ ಖರ್ಗೆ ಪ್ರಣಾಳಿಕೆಯ ಅಂಶಗಳನ್ನು ವಾಚಿಸಿದರು. ಈ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷಗಳು ಬಡವರ ಮೇಲೆ ಭರವಸೆಗಳ ಸುರಿಮಳೆಗೈದಿವೆ. ಪ್ರಣಾಳಿಕೆಯಲ್ಲಿ 25 ಬಗೆಯ ಭರವಸೆಗಳನ್ನು ನೀಡಲಾಗಿದೆ. ‘ಭಾಗಿದರಿ ನ್ಯಾಯ’, ‘ಕಿಸಾನ್ ನ್ಯಾಯ’, ‘ನಾರಿ ನ್ಯಾಯ’, ‘ಶ್ರಮಿಕ್ ನ್ಯಾಯ’ ಮತ್ತು […]
Lok Sabha Election: ಪ್ರತಿ ಕುಟುಂಬಕ್ಕೆ ಒಂದು ಲಕ್ಷ ರೂ! ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ Read More »