ಚಕ್ರವರ್ತಿ ಸೂಲಿಬೆಲೆ ಸಾರಥ್ಯದ ನಮೋ ಬ್ರಿಗೇಡ್ ಮುಕ್ತಾಯ!
ಸಮಗ್ರ ನ್ಯೂಸ್: ಚಕ್ರವರ್ತಿ ಸೂಲಿಬೆಲೆಯ ಸಾರಥ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಮೋ ಬ್ರಿಗೇಡ್ ಮುಕ್ತಾಯ ಮಾಡಲು ನಿರ್ಧರಿಸಲಾಗಿದೆ. ನಮೋಬ್ರಿಗೇಡ್ 2.O ಇಷ್ಟು ದಿನ ಮೋದಿ ಪ್ರಧಾನಿಯಾಗಲು ಏನೇನು ಪ್ರಯತ್ನ ಮಾಡಬಹುದೋ, ಆ ಕೆಲಸಗಳನ್ನು ಮಾಡುತ್ತಿದ್ದರು. ಆದರೆ ರಾಜಕೀಯಕ್ಕಾಗಿ ಅಷ್ಟೇ ಬ್ರಿಗೇಡ್ ನಡೆಸಲು ಇಷ್ಟವಿಲ್ಲವೆಂದು, ಚುನಾವಣೆ ಮುಗಿದ ಬಳಿಕವೇ, ನಮೋ ಬ್ರಿಗೇಡ್ ಮುಕ್ತಾಯ ಮಾಡಲು ನಿರ್ಧರಿಸಲಾಗಿದೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಜೂನ್ 25ಕ್ಕೆ ನಮೋ ಬ್ರಿಗೇಡ್ ಲಾಂಚ್ ಆಗಿತ್ತು. ಬಳಿಕ ರಾಜ್ಯದ ಹಲವು ಜಿಲ್ಲೆಗಳಿಗೆ ನಾನೇ ಹೋಗಿ ಬೈಠಕ್ಗಳನ್ನು ಮಾಡಿದ್ದೇನೆ. […]
ಚಕ್ರವರ್ತಿ ಸೂಲಿಬೆಲೆ ಸಾರಥ್ಯದ ನಮೋ ಬ್ರಿಗೇಡ್ ಮುಕ್ತಾಯ! Read More »










