ಇಸ್ರೋ ನೂತನ ಮುಖ್ಯಸ್ಥರಾಗಿ ವಿ ನಾರಾಯಣನ್/ ಜನವರಿ 14 ರಂದು ಅಧಿಕಾರ ಸ್ವೀಕಾರ
ಸಮಗ್ರ ನ್ಯೂಸ್: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತು ಬಾಹ್ಯಾಕಾಶ ಸಚಿವಾಲಯದ ಹೊಸ ಮುಖ್ಯಸ್ಯರನ್ನಾಗಿ ವಿ ನಾರಾಯಣನ್ ಅವರನ್ನು ಕೇಂದ್ರ ಸರ್ಕಾರವು ನೇಮಿಸಿದೆ. ಅವರು ಜನವರಿ 14 ರಂದು ಪ್ರಸ್ತುತ ಇಸ್ರೋ ಮಹಾನಿರ್ದೇಶಕ ಎಸ್.ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಸಂಬಂಧ ಕೇಂದ್ರ ಸರ್ಕಾರದ ಸಂಪುಟದ ನೇಮಕಾತಿ ಸಮಿತಿ ಅಧಿಸೂಚನೆಯನ್ನೂ ಹೊರಡಿಸಿದೆ. ಜನವರಿ 14 ರಿಂದ ಎರಡು ವರ್ಷಗಳ ಕಾಲ ಅವರು ಸೇವೆ ಸಲ್ಲಿಸಲಿದ್ದಾರೆ. ವಿ ನಾರಾಯಣನ್ ಅವರು ಸುಮಾರು 40 ವರ್ಷಗಳ ಅನುಭವ ಹೊಂದಿದ್ದಾರೆ. […]
ಇಸ್ರೋ ನೂತನ ಮುಖ್ಯಸ್ಥರಾಗಿ ವಿ ನಾರಾಯಣನ್/ ಜನವರಿ 14 ರಂದು ಅಧಿಕಾರ ಸ್ವೀಕಾರ Read More »