ರಾಜಕೀಯ

ಭ್ರಷ್ಟಾಚಾರಿಗಳನ್ನು ಶುದ್ಧಹಸ್ತ ಮಾಡುವ ಮಾಂತ್ರಿಕ ಪೆಟ್ಟಿಗೆ ಮೋದಿಯಲ್ಲಿದೆ: ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್ : ಭ್ರಷ್ಟಾಚಾರಿಗಳನೆಲ್ಲಾ ಶುದ್ಧಹಸ್ತ ಮಾಡುವ ಯಾವ ಮಾಂತ್ರಿಕ ಪೆಟ್ಟಿಗೆ ಮೋದಿ ಬಳಿ ಇದೆ. ಇದಕ್ಕೆ ಉತ್ತರ ಕೊಡುತ್ತೀರಾ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಎಕ್ಸ್ ನಲ್ಲಿ ಸರಣಿ ಪೋಸ್ಟ್ ಹಾಕಿರುವ ಅವರು, ಮೋದಿಯವರೆ, ಅಜಿತ್ ಪವಾರ್, ಮುಕುಲ್ ರಾಯ್, ನವೀನ್ ಜಿಂದಾಲ್, ತಪಸ್ ರಾಯ್, ಪೆಮಾ ಖಂಡ್ ಇವರ ಮೇಲೆಲ್ಲಾ ಭ್ರಷ್ಟಾಚಾರದ ಆರೋಪವಿದೆ. ಇವರೆಲ್ಲಾ ಈಗ ನಿಮ್ಮ ಸಂಬಂಧ ಬೆಳೆಸಿದ್ದಾರೆ. ಇಲ್ಲಿ ಕೆಲವರಿಗೆ ಉನ್ನತ ಹುದ್ದೆ ಸಿಕ್ಕಿದೆ. ನಿಮ್ಮ ಪಕ್ಷದ […]

ಭ್ರಷ್ಟಾಚಾರಿಗಳನ್ನು ಶುದ್ಧಹಸ್ತ ಮಾಡುವ ಮಾಂತ್ರಿಕ ಪೆಟ್ಟಿಗೆ ಮೋದಿಯಲ್ಲಿದೆ: ದಿನೇಶ್ ಗುಂಡೂರಾವ್ Read More »

ಚಿನ್ನ, ಬೆಳ್ಳಿ ಉಡುಗೊರೆ ಕೊಟ್ಟು ಜನರನ್ನು ಸೆಳೆಯುತ್ತಿರುವ ರಾಜಕೀಯ

ಸಮಗ್ರ ನ್ಯೂಸ್:‌ ಲೋಕಸಭಾ ಚುನಾವಣೆ ಸಮಯದಲ್ಲಿ ಬಳ್ಳಾರಿಯಲ್ಲಿ ಚಿನ್ನ, ಬೆಳ್ಳಿಯ ಉಡುಗೊರೆ ಕೊಟ್ಟು ಜನರನ್ನು ತಮ್ಮತ್ತ ಸೆಳೆಯುವ ಪ್ರಯತ್ನ ನಡೆಯುತ್ತಿದೆ. ಬಳ್ಳಾರಿ ಪಾಲಿಕೆ ಮೇಯರ್‌, ಉಪಮೇಯರ್ ಚುನಾವಣೆ ಕಸರತ್ತು ನಡೆಸುತ್ತಿದ್ದು, ಮೇಯರ್ ಆಕಾಂಕ್ಷಿಗಳು ಭರ್ಜರಿ ಉಡುಗೊರೆ ನೀಡಿದ್ದಾರೆ. ಮಾರ್ಚ್ 28ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆ ನಡೆಯಲಿದೆ. ಬಹುಮತ ಇದ್ದರೂ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ಹಗ್ಗ ಜಗ್ಗಾಟ ನಡೆಯುತ್ತಿದ್ದು, ಇದೀಗ ಗಿಫ್ಟ್ ಕೊಟ್ಟು ಜನರನ್ನು ಸೆಳೆಯುತ್ತಿದ್ದಾರೆ. ಮುಲ್ಲಂಗಿ ನಂದೀಶ್, ಗಾದೆಪ್ಪ, ಪೇರಂ ವಿವೇಕ್ ಮತ್ತು ಪಕ್ಷೇತರ

ಚಿನ್ನ, ಬೆಳ್ಳಿ ಉಡುಗೊರೆ ಕೊಟ್ಟು ಜನರನ್ನು ಸೆಳೆಯುತ್ತಿರುವ ರಾಜಕೀಯ Read More »

ಬಿಜೆಪಿಯ 400ರ ಟಾರ್ಗೆಟ್/ 100 ಹಾಲಿ ಸಂಸದರಿಗೆ ಟಿಕೆಟ್ ಮಿಸ್

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 400 ಸ್ಥಾನ ಗೆಲ್ಲುವ ಗುರಿ ಹಾಕಿಕೊಂಡಿರುವ ಬಿಜೆಪಿ, ಈ ಬೃಹತ್ ಗುರಿ ದಾಟಲು ಸಾಕಷ್ಟು ರಣತಂತ್ರ ರೂಪಿಸಿದ್ದು, ಇದರ ನಡುವೆಯೇ 100 ಹಾಲಿ ಸಂಸರಿಗೆ ಟಿಕೆಟ್ ನಿರಾಕರಣೆ ಕೂಡ ಒಂದೆಂಬುದು ಗಮನಾರ್ಹ ಸಂಗತಿಯಾಗಿದೆ. ಅಂದರೆ ಹಾಲಿ ಸಂಸದರ ಪೈಕಿ ಶೇ.24ರಷ್ಟು ಜನರಿಗೆ ಟಿಕೆಟ್ ನಿರಾಕರಣೆ ಮಾಡಿದಂತಾಗಿದೆ. ಈಗಾಗಲೇ ಸುಮಾರು 402 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಇದರಲ್ಲಿ 100 ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಿದೆ. ಮೈತ್ರಿಕೂಟಗಳಿಗೆ ಇನ್ನೊಂದಿಷ್ಟು ಸೀಟು

ಬಿಜೆಪಿಯ 400ರ ಟಾರ್ಗೆಟ್/ 100 ಹಾಲಿ ಸಂಸದರಿಗೆ ಟಿಕೆಟ್ ಮಿಸ್ Read More »

ಜೆಎನ್‌ಯು ಚುನಾವಣೆ: ಎಡ ಸಂಘಟನೆ ಮತ್ತು ಎಬಿವಿಪಿ ನಡುವೆ ತೀವ್ರ ಪೈಪೋಟಿ

ಸಮಗ್ರ ನ್ಯೂಸ್: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಎಡ ಸಂಘಟನೆಗಳ ಒಕ್ಕೂಟ ಮತ್ತು ಆರ್ಎಸ್ಎಸ್ ಅಂಗಸಂಸ್ಥೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಡುವೆ ತೀವ್ರ ಪೈಪೋಟಿ ನಡೆದಿದೆ. ಆರಂಭಿಕ ಸುತ್ತುಗಳ ಎಣಿಕೆ ಪ್ರಕಾರ, ಅಧ್ಯಕ್ಷೀಯ ಸ್ಥಾನಕ್ಕೆ ಎಡ ಸಂಘಟನೆಗಳ ಒಕ್ಕೂಟದ ಅಭ್ಯರ್ಥಿ ಧನಂಜಯ್ 1,361 ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಎಬಿವಿಪಿಯ ಉಮೇಶ್ ಸಿ. ಅಜ್ಮೀರಾ ಅವರು 1,162 ಮತಗಳನ್ನು ಪಡೆದಿದ್ದು, ತೀವ್ರ ಸ್ಪರ್ಧೆ ನೀಡಿದ್ದಾರೆ. ಉಪಾಧ್ಯಕ್ಷ

ಜೆಎನ್‌ಯು ಚುನಾವಣೆ: ಎಡ ಸಂಘಟನೆ ಮತ್ತು ಎಬಿವಿಪಿ ನಡುವೆ ತೀವ್ರ ಪೈಪೋಟಿ Read More »

ರಾಹುಲ್ ವಿರುದ್ಧ ಕೇರಳ ಬಿಜೆಪಿ ಮುಖ್ಯಸ್ಥ ಕೆ.ಸುರೇಂದ್ರನ್ ಸ್ಪರ್ಧೆ

ಸಮಗ್ರ ನ್ಯೂಸ್‌: ಲೋಕಸಭಾ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಈ ಬಾರಿಯೂ ಕಾಂಗ್ರೆಸ್‌ನ ಹಾಲಿ ಸಂಸದ ರಾಹುಲ್‌ ಗಾಂಧಿ ವಯನಾಡಿನಿಂದಲೇ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ರಾಹುಲ್‌ ಗಾಂಧಿ ಅವರಿಗೆ ಪ್ರತಿಸ್ಪರ್ಧಿಯಾಗಿ ಕೇರಳದ ಬಿಜೆಪಿ ಮುಖ್ಯಸ್ಥ ಕೆ. ಸುರೇಂದ್ರನ್‌ ವಯಾನಾಡು ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ರಾಗಾ ಕೇರಳದ ವಯನಾಡು ಹಾಗೂ ಉತ್ತರ ಪ್ರದೇಶದ ಅಮೇಥಿಯಿಂದ 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಅಮೇಥಿಯಲ್ಲಿ ಸ್ಮೃತಿ ಇರಾನಿ ಅವರ ವಿರುದ್ಧ 55,120 ಮತಗಳ ಅಂತರದಿಂದ ರಾಗಾ ಸೋಲು ಕಂಡರು, ವಯನಾಡಿನಲ್ಲಿ ಜಯ

ರಾಹುಲ್ ವಿರುದ್ಧ ಕೇರಳ ಬಿಜೆಪಿ ಮುಖ್ಯಸ್ಥ ಕೆ.ಸುರೇಂದ್ರನ್ ಸ್ಪರ್ಧೆ Read More »

ಅಬಕಾರಿ ನೀತಿ ಹಗರಣದ ವೇಳೆ ಬಳಸುತ್ತಿದ್ದ ಕೇಜ್ರಿವಾಲ್‌ ಮೊಬೈಲ್ ನಾಪತ್ತೆ

ಸಮಗ್ರ ನ್ಯೂಸ್: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು, ಉದ್ದೇಶಿತ ಅಬಕಾರಿ ನೀತಿ ಹಗರಣದ ವೇಳೆ ಬಳಕೆ ಮಾಡುತ್ತಿದ್ದ ಮೊಬೈಲ್‌ ನಾಪತ್ತೆಯಾಗಿದೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ತಿಳಿಸಿರುವುದಾಗಿ ಮಾಹಿತಿ ತಿಳಿದು ಬಂದಿದೆ. ಕೇಜ್ರಿವಾಲ್‌ ಅವರನ್ನು ಪ್ರಶ್ನಿಸಿದರೆ, ಮೊಬೈಲ್‌ ಎಲ್ಲಿದೆ ಎಂಬುದು ಗೊತ್ತಿಲ್ಲ ಎಂಬುದಾಗಿ ತಿಳಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಇ.ಡಿ ಮೂಲಗಳ ಪ್ರಕಾರ, ನಾಪತ್ತೆಯಾಗಿರುವ ಮೊಬೈಲ್‌ನಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿ ಇರಬಹುದು. ಇದು ಈವರೆಗೆ ಕಾಣೆಯಾದ 171ನೇ ಸಾಧನವಾಗಿದೆ. ಪತ್ತೆಯಾಗಿರುವ

ಅಬಕಾರಿ ನೀತಿ ಹಗರಣದ ವೇಳೆ ಬಳಸುತ್ತಿದ್ದ ಕೇಜ್ರಿವಾಲ್‌ ಮೊಬೈಲ್ ನಾಪತ್ತೆ Read More »

ವಿದೇಶದಲ್ಲೂ ಅವರಿಸಿದೆ ಲೋಕಸಭಾ ಚುನಾವಣೆಯ ಗಾಳಿ/ ಸಾಗರದಾಚೆಗೂ ವಿಸ್ತರಿಸಿದೆ ಮೋದಿ ಹವಾ

ಸಮಗ್ರ ನ್ಯೂಸ್: ಭಾರತದ ಲೋಕಸಭಾ ಚುನಾವಣೆಯ ಗಾಳಿ ವಿದೇಶದಲ್ಲೂ ಪಸರಿಸಿದ್ದು. ಅಲ್ಲಿ ಕೂಡ ವಿವಿಧ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಮೋದಿಗೆ ವಿದೇಶಗಳಲ್ಲಿರುವ ಭಾರತೀಯ ಸಮುದಾಯಗಳ ಜನರು ಸತತವಾಗಿ ಬೆಂಬಲ ಕೊಡುತ್ತಾ ಬಂದಿದ್ದು, ಈ ಬಾರಿ ವಿದೇಶಗಳಲ್ಲೂ ಮೋದಿ ಪರ ಕಲರವ ಕೇಳಿಬರತೊಡಗಿದೆ. ಆಸ್ಟ್ರೇಲಿಯಾದ ‘ಓವರ್‍ಸೀಸ್ ಫ್ರೆಂಡ್ಸ್ ಆಫ್ ಬಿಜೆಪಿ’ ಎನ್ನುವ ಸಂಘಟನೆಯು ಮೋದಿ ಫಾರ್ 2024 ಎನ್ನುವ ಅಭಿಯಾನ ನಡೆಸುತ್ತಿದೆ. ಏಳು ಪ್ರಮುಖ ನಗರಗಳಲ್ಲಿ ಈ ಆಂದೋಲನ ನಡೆಯಲಿದ್ದು, ಪಿಎಂ ಮೋದಿ ನೇತೃತ್ವದ ಬಿಜೆಪಿ ಮತ್ತು

ವಿದೇಶದಲ್ಲೂ ಅವರಿಸಿದೆ ಲೋಕಸಭಾ ಚುನಾವಣೆಯ ಗಾಳಿ/ ಸಾಗರದಾಚೆಗೂ ವಿಸ್ತರಿಸಿದೆ ಮೋದಿ ಹವಾ Read More »

ಅನಂತಕುಮಾರ್ ಹೆಗಡೆಗೆ ಟಿಕೆಟ್ ಮಿಸ್/ ಜನರಿಗೊಂದು ಭಾವುಕ ಪತ್ರ

ಸಮಗ್ರ ನ್ಯೂಸ್: ಬಿಜೆಪಿ ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆಯಾಗಿದ್ದು, ಉತ್ತರ ಕನ್ನಡ ಕ್ಷೇತ್ರದ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಟಿಕೆಟ್ ಕೈತಪ್ಪಿದ್ದು, ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ಘೋಷಣೆಯಾಗಿದೆ. ಈ ಹಿನ್ನಲೆಯಲ್ಲಿ ಅನಂತಕುಮಾರ್ ಹೆಗಡೆ ಅವರು ಭಾವುಕ ಪತ್ರ ಬರೆದಿದ್ದು, ಸೇವೆಯ ಸೌಭಾಗ್ಯ ಒದಗಿಸಿಕೊಟ್ಟ ಕ್ಷೇತ್ರದ ಜನಮನಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.ಆತ್ಮೀಯ ಬಂಧುಗಳೇ, ಈ ಭೂಮಿಯಲ್ಲಿ ನನ್ನ ಲೌಕಿಕ ಬದುಕಿನಿಂದಾಚೆಗೂ ಒಂದು ಭವ್ಯವಾದ ಬದುಕಿದೆ ಎಂದೆನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು, ತಳಮಳವೂ ಇತ್ತು. ಸೋಲು

ಅನಂತಕುಮಾರ್ ಹೆಗಡೆಗೆ ಟಿಕೆಟ್ ಮಿಸ್/ ಜನರಿಗೊಂದು ಭಾವುಕ ಪತ್ರ Read More »

ಬಿಜೆಪಿಯ 5ನೇ ಪಟ್ಟಿ‌ ಬಿಡುಗಡೆ| ಅನಂತ್ ಕುಮಾರ್ ಹೆಗ್ಡೆಗೆ ಕೋಕ್| ಶೆಟ್ಟರ್ ಗೆ ಬೆಳಗಾವಿ ಟಿಕೆಟ್

ಸಮಗ್ರ ನ್ಯೂಸ್: ಬಿಜೆಪಿಯು ಲೋಕ ಸಭಾ ಚುನಾವಣೆಗೆ 5 ನೇ ಪಟ್ಟಿ ಬಿಡುಗಡೆ ಮಾಡಿದ್ದು, 111 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಲಾಗಿದೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ. ಪ್ರಖರ ಹಿಂದುತ್ವವಾದಿ ಕರ್ನಾಟಕದ ಉತ್ತರ ಕನ್ನಡದ ಅನಂತ್ ಕುಮಾರ್ ಹೆಗಡೆಗೆ ಈ ಬಾರಿ ಲೋಕಸಭಾ ಟಿಕೆಟ್ ನಿರಾಕರಿಸಲಾಗಿದೆ. ಅವರ ಬದಲಿಗೆ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಟಿಕೆಟ್ ಘೋಷಿಸಲಾಗಿದೆ. ಹಿಮಾಚಲ ಪ್ರದೇಶದ ಮಂಡಿಯಿಂದ ಚಿತ್ರನಟಿ ಕಂಗನಾ ರನೌತ್ ಲೋಕಸಭೆಗೆ ಸ್ಫರ್ಧಿಸಲಿದ್ದಾರೆ. ದುಮ್ಕಾದಿಂದ ಸೀತಾ ಸೊರೆನ್, ಬೆಳಗಾವಿಯಿಂದ ಜಗದೀಶ ಶೆಟ್ಟರ್

ಬಿಜೆಪಿಯ 5ನೇ ಪಟ್ಟಿ‌ ಬಿಡುಗಡೆ| ಅನಂತ್ ಕುಮಾರ್ ಹೆಗ್ಡೆಗೆ ಕೋಕ್| ಶೆಟ್ಟರ್ ಗೆ ಬೆಳಗಾವಿ ಟಿಕೆಟ್ Read More »

ಉತ್ತರಪ್ರದೇಶದಲ್ಲಿ 16 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಸಮಗ್ರ ನ್ಯೂಸ್: ಬಹುಜನ ಸಮಾಜ ಪಕ್ಷವು ಉತ್ತರ ಪ್ರದೇಶದ 80 ಲೋಕಸಭಾ ಸ್ಥಾನಗಳ ಪೈಕಿ 16 ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಪಕ್ಷವು ಇದುವರೆಗೆ ಸಹರಾನ್‌ಪುರ, ಕೈರಾನಾ, ಮುಜಾಫರ್‌ನಗರ, ಬಿಜ್ನೌರ್, ನಗೀನಾ (ಎಸ್‌ಸಿ), ಮುರಾದಾಬಾದ್, ರಾಂಪುರ್, ಸಂಭಾಲ್, ಅಮ್ರೋಹಾ, ಮೀರತ್, ಬಾಗ್‌ಪತ್ ಮತ್ತು ಇತರ ಸ್ಥಾನಗಳ ಅಭ್ಯರ್ಥಿಗಳನ್ನು ಘೋಷಿಸಿದೆ. ಸಹರಾನ್ಪುರ: ಮಜೀದ್ ಅಲಿ ಕೈರಾನಾ: ಶ್ರೀಪಾಲ್ ಸಿಂಗ್ ಮುಜಾಫರ್‌ನಗರ: ದಾರಾ ಸಿಂಗ್ ಪ್ರಜಾಪತಿ ಬಿಜ್ನೌರ್: ವಿಜೇಂದ್ರ ಸಿಂಗ್ ನಗೀನಾ (SC): ಸುರೇಂದ್ರ ಸಿಂಗ್ ಪಾಲ್ ಮುರಾದಾಬಾದ್:

ಉತ್ತರಪ್ರದೇಶದಲ್ಲಿ 16 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ Read More »