ಚುನಾವಣಾ ಪ್ರಚಾರ/ ಕರ್ನಾಟಕಕ್ಕೆ ಮೋದಿ ಎಂಟ್ರಿ ಯಾವಾಗ ಗೊತ್ತಾ?
ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಉಭಯ ಪಕ್ಷಗಳ ನಾಯಕರು ಅಬ್ಬರದ ಪ್ರಚಾರ ಕಾರ್ಯಗಳನ್ನು ನಡೆಸುತ್ತಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 14 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಏ.14ರಂದು ಚಿಕ್ಕಬಳ್ಳಾಪುರ ಕ್ಷೇತ್ರದ ದೇವನಹಳ್ಳಿಯಲ್ಲಿ ಮಧ್ಯಾಹ್ನ 3:00 ಗಂಟೆಗೆ ಬೃಹತ್ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದ್ದು. ಅದೇ ದಿನ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಬೃಹತ್ ರೋಡ್ ಶೋ ನಡೆಸಲು ಯೋಜಿಸಲಾಗಿದೆ. ಬೆಂಗಳೂರಿನ ಎರಡು ಕ್ಷೇತ್ರಗಳಲ್ಲಿ ರೋಡ್ ಶೋ ನಡೆಸುವ ಯೋಜನೆ ಇದ್ದು. […]
ಚುನಾವಣಾ ಪ್ರಚಾರ/ ಕರ್ನಾಟಕಕ್ಕೆ ಮೋದಿ ಎಂಟ್ರಿ ಯಾವಾಗ ಗೊತ್ತಾ? Read More »










