ಮಾತನಾಡುವ ಶಕ್ತಿ ಇಲ್ಲ, ಅಡುಗೆ ಮಾಡುದಕ್ಕೆ ಸರಿ: ಶಾಮನೂರು
ಸಮಗ್ರ ನ್ಯೂಸ್ :ಮಾತನಾಡಲು ಬಾರದ ಇವರು ಅಡುಗೆ ಮಾಡುದಕ್ಕೆ ಸರಿ. ಅವರಿಗೆ ಮಾತನಾಡುವ ಶಕ್ತಿ ಇಲ್ಲ ಎಂದು ಸಂಸದ ಸಿದ್ದೇಶ್ವರ್ ಪತ್ನಿ ವಿರುದ್ಧ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ದಾವಣಗೆರೆ ಬಂಟರ ಭವನದಲ್ಲಿ ನಡೆದ ಕಾಂಗ್ರೆಸ್ ಜನಪ್ರತಿನಿಧಿಗಳು, ಮುಖಂಡರ ಸಭೆಯಲ್ಲಿ ಶಾಮನೂರು ಶಿವಶಂಕರಪ್ಪ ಮಾತನಾಡಿದರು. ದಾವಣಗೆರೆ ಬಿಜೆಪಿ ಮಹಿಳಾ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರನ್ನು ಟೀಕಿಸುವ ಭರದಲ್ಲಿ ಶಾಮನೂರು ಈ ಹೇಳಿಕೆ ನೀಡಿದ್ದಾರೆ. ದಾವಣಗೆರೆ ಬಿಜೆಪಿ ಅಭ್ಯರ್ಥಿ ದಾವಣಗೆರೆಯಿಂದ ಗೆದ್ದು ಮೋದಿಗೆ ಕಮಲದ ಹೂ ಅರ್ಪಿಸುತ್ತೇನೆ ಅಂತಾರೆ. […]
ಮಾತನಾಡುವ ಶಕ್ತಿ ಇಲ್ಲ, ಅಡುಗೆ ಮಾಡುದಕ್ಕೆ ಸರಿ: ಶಾಮನೂರು Read More »










