ವಿಪಕ್ಷ ನಾಯಕರಾಗಿ ಆರ್. ಅಶೋಕ್/ ಬಿಜೆಪಿ ಶಾಸಕಾಂಗ ಸಭೆಯಲ್ಲಿ ನಿರ್ಣಯ
ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಬಿಜೆಪಿಯ ಹಿರಿಯ ಮುಖಂಡ ಆರ್. ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಬಿಜೆಪಿಯ ಶಾಸಕಾಂಗ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಚುನಾವಣೆ ನಡೆದು ಹಲವು ಸಮಯ ಕಳೆದರೂ ವಿರೋಧ ಪಕ್ಷದ ನಾಯಕನ ಆಯ್ಕೆ ನಡೆದಿರಲಿಲ್ಲ. ವಿಧಾನ ಸಭೆಯ ಮೊದಲ ಅಧಿವೇಶನ ವಿಪಕ್ಷ ನಾಯಕನಿಲ್ಲದೇ ನಡೆದುಹೋಗಿತ್ತು. ಕಳೆದ ವಾರವಷ್ಟೇ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದ್ದು, […]
ವಿಪಕ್ಷ ನಾಯಕರಾಗಿ ಆರ್. ಅಶೋಕ್/ ಬಿಜೆಪಿ ಶಾಸಕಾಂಗ ಸಭೆಯಲ್ಲಿ ನಿರ್ಣಯ Read More »