ಲೋಕ ಗೆಲ್ಲಲ್ಲು ತಂತ್ರ|ಕುಕ್ಕರ್ ಬಾಂಬ್ ಬ್ಲಾಸ್ಟ್ ಮಾಡಿದ ಬ್ರದರ್ಸ್‌ಗಳ ಬ್ರದರ್‌ರಿಂದ ಕುಕ್ಕರ್ ಹಂಚಿಕೆ ಎಂದು ಬಿಜೆಪಿ ಪೋಸ್ಟ್
ಸಮಗ್ರ ನ್ಯೂಸ್: ಇನ್ನೇನು ಲೋಕಸಭಾ ಚುನಾವಣೆ ಸಮೀಪದಲ್ಲಿ ಇದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಅವರು ಮತದಾರರನ್ನು ಸೆಳೆಯಲು ಕುಕ್ಕರ್ ವಿತರಿಸಿ ಆಮಿಷವೊಡ್ಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಬಿಜೆಪಿ ಟ್ವೀಟ್ ಮೂಲಕ ಕ್ರಮಕ್ಕೆ ಒತ್ತಾಯಿಸಿದೆ. ಕುಕ್ಕರ್ ಬಾಂಬ್ ಬ್ಲಾಸ್ಟ್ ಮಾಡಿದ ಬ್ರದರ್ಸ್‌ಗಳ ಬ್ರದರ್‌ರಿಂದ ಕುಕ್ಕರ್ ಹಂಚಿಕೆ! ದೇಶದ ವಿಭಜನೆ ಮಾಡುವ ಸಂಚು ರೂಪಿಸಿದ್ದ ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಅವರಿಗೆ ಚುನಾವಣೆ ಘೋಷಣೆ ಮುನ್ನವೇ ಸೋಲಿನ ಭೀತಿ ಶುರುವಾಗಿದೆ. […]










