ಚುನಾವಣೆ ಹಿನ್ನೆಲೆ ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ
ಸಮಗ್ರ ನ್ಯೂಸ್: ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಮತ್ತು ಅಧಿವೇಶನ ಹಿನ್ನೆಲೆ ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಹಾಗೇ ಇಂದಿನಿಂದ 28 ನೇ ತಾರೀಖು ಬೆಳಗ್ಗೆ 6 ಗಂಟೆವರೆಗೆ ನಿಷೇದಾಜ್ಞೆ ಜಾರಿ ಮಾಡಲು ಆದೇಶ ಹೊರಡಿಸಿದೆ. ನಾಳೆ ಬೆಳಗ್ಗೆ 10 ಗಂಟೆಗೆ ವಿಧಾನಸೌಧದಲ್ಲಿ ಮತದಾನ ಆರಂಭವಾಗಲಿದ್ದು, ಸಂಜೆ 4 ಗಂಟೆಯವರೆಗೂ ಹಕ್ಕು ಚಲಾವಣೆಗೆ ಅವಕಾಶವಿರಲಿದೆ. ಸಂಜೆ 4 ಗಂಟೆಯಿಂದ 5ಗಂಟೆಯವರೆಗೆ ಮತಗಳ ಎಣಿಕೆ ನಡೆಯಲಿದೆ. ವಿವಿಧ ರಾಜಕೀಯ ಪಕ್ಷಗಳು, ಹಲವು […]
ಚುನಾವಣೆ ಹಿನ್ನೆಲೆ ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ Read More »










