ಬ್ರಿಟೀಷರ ಕಾಲದ ಮೂರು ಕ್ರಿಮಿನಲ್ ವಿಧೇಯಕಗಳಿಗೆ ಗುಡ್ ಬೈ| ಲೋಕಸಭೆಯಲ್ಲಿ ಕ್ರಿಮಿನಲ್ ತಿದ್ದುಪಡಿ ಮಸೂದೆ ಅಂಗೀಕಾರ
ಸಮಗ್ರ ನ್ಯೂಸ್: ಬ್ರಿಟಿಷರ ಕಾಲದ ಕ್ರಿಮಿನಲ್ ಕಾನೂನುಗಳನ್ನು ಬದಲಿಸುವ ಮೂರು ಹೊಸ ಮಸೂದೆಗಳು ಇಂದು ಲೋಕಸಭೆಯಲ್ಲಿ ಪಾಸ್ ಆಗಿವೆ. ಭಾರತೀಯ ನ್ಯಾಯ (ಎರಡನೇ) ಸಂಹಿತೆ-2023, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತೆ-2023 ಮತ್ತು ಭಾರತೀಯ ಸಾಕ್ಷ್ಯ (ಎರಡನೇ)-2023 ವಿಧೇಯಕವನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಯಿತು. ಲೋಕಸಭೆಯಲ್ಲಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ, “ಬಡವರಿಗೆ ನ್ಯಾಯ ದೊರಕಿಸಿಕೊಡುವುದು ದೊಡ್ಡ ಸವಾಲಾಗಿದೆ. ವರ್ಷಗಳಿಂದ ‘ತಾರೀಖ್ ಪೆ ತಾರೀಖ್’ ಮುಂದುವರಿಯುತ್ತಲೇ ಇದೆ. ಪೊಲೀಸರು ನ್ಯಾಯಾಂಗ ವ್ಯವಸ್ಥೆಯನ್ನು ಹೊಣೆಗಾರರನ್ನಾಗಿ ಮಾಡುತ್ತಾರೆ. ಸರ್ಕಾರವು ಪೊಲೀಸ್ […]










