“ಪ್ರತಾಪ್ ಸಿಂಹ ಮುಚ್ಕೊಂಡಿರ್ಬೇಕು, ಮುನಿಸ್ವಾಮಿ ಅಲ್ಲ ಆತ ಮನಿಸ್ವಾಮಿ”| ಪ್ರದೀಪ್ ಈಶ್ವರ್ ಹಿಂಗ್ಯಾಕೆ ಹೇಳಿದ್ರು!?
ಸಮಗ್ರ ನ್ಯೂಸ್: ಅನ್ನ ಭಾಗ್ಯ ಅಕ್ಕಿ ವಿಚಾರವಾಗಿ ಬಿಜೆಪಿ-ಕಾಂಗ್ರೆಸ್ ನಾಯಕರ ನಡುವೆ ಮಾತಿನ ಸಮರ ಮುಂದುವರಿದಿದೆ. ನಾಯಕರು ಕೌಂಟರ್-ಪ್ರತಿ ಕೌಂಟರ್ ಕೊಡುತ್ತಿದ್ದಾರೆ. ಕೋಲಾರ ಸಂಸದ ಮುನಿಸ್ವಾಮಿ ಮತ್ತು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ನಡುವೆ ವಾಗ್ಯುದ್ದ ನಡೆದಿದೆ. ಪ್ರದೀಪ್ ಈಶ್ವರ್ ವಿರುದ್ಧ ಮಾತನಾಡಿದ್ದ ಬಿಜೆಪಿ ಸಂಸದ ಮುನಿಸ್ವಾಮಿ, ಇಲ್ಲಿ ಯಾರೋ ಒಬ್ಬ ಚಿಕ್ಕಬಳ್ಳಾಪುರಕ್ಕೆ ಬಂದಿದ್ದಾನೆ. ಬೆಳಗ್ಗೆಯಿಂದ ಸಂಜೆವರೆಗೂ ಅಪ್ಪ-ಅಮ್ಮ ಅಂತಿದ್ದಾನೆ. ಈ ಥರದವರನ್ನು ನಾನ್ ನೋಡಿಲ್ಲ, ಅಬ್ಬಬ್ಬಾ ಏನ್ ಡ್ರಾಮಾ. ಮುಂದಿದೆ ಮಾರಿ ಹಬ್ಬ ಎಂದು ಮುನಿಸ್ವಾಮಿ […]










