ರಾಜಕೀಯ

ತಗ್ಗಿ ಬಗ್ಗಿ ನಡೀತೀವಿ ಬಿಡಿ ಎಂದಿದ್ದಕ್ಕೆ ಜಯನಗರಕ್ಕೆ ಕೊನೆಗೂ ಸಿಕ್ತು ಅನುದಾನ

ಸಮಗ್ರ ನ್ಯೂಸ್ : ತಮ್ಮ ವಿರುದ್ಧ ಆರೋಪ ಮಾಡಿದ್ದಕ್ಕೆ ಪ್ರತೀಕಾರವಾಗಿ ಡಿಸಿಎಂ ಡಿಕೆ ಶಿವಕುಮಾ‌ರ್ ಜಯನಗರ ಕ್ಷೇತ್ರಕ್ಕೆ ಅನುದಾನ ತಡೆಹಿಡಿದಿದ್ದರು. ಇದೀಗ ಕೊನೆಗೂ ಅನುದಾನ ಬಿಡುಗಡೆಯಾಗಿದೆ. ಬೆಂಗಳೂರಿನಲ್ಲಿ ಒಟ್ಟು 28 ವಿಧಾನಸಭಾ ಕ್ಷೇತ್ರಗಳಿವೆ. ಈ ಪೈಕಿ 27 ಕ್ಷೇತ್ರಗಳಿಗೂ ಡಿಸಿಎಂ ಡಿಕೆ ಶಿವಕುಮಾರ್ 10 ಕೋಟಿ ರೂ.ಅನುದಾನ ಬಿಡುಗಡೆ ಮಾಡಿದ್ದರು. ಆದರೆ ಜಯನಗರ ಕ್ಷೇತ್ರಕ್ಕೆ ಮಾತ್ರ ಅನುದಾನ ತಡೆಹಿಡಿದಿದ್ದರು. ಇದು ಭಾರೀ ವಿವಾದಕ್ಕೆ ಗುರಿಯಾಗಿತ್ತು.ಇದಕ್ಕೆ ಮೊದಲು ಜಯನಗರದ ಬಿಜೆಪಿ ಶಾಸಕ ರಾಮಮೂರ್ತಿ ಬೆಂಗಳೂರಿನ ಅಭಿವೃದ್ಧಿ ಡಿಕೆ ಶಿವಕುಮಾ‌ರ್ […]

ತಗ್ಗಿ ಬಗ್ಗಿ ನಡೀತೀವಿ ಬಿಡಿ ಎಂದಿದ್ದಕ್ಕೆ ಜಯನಗರಕ್ಕೆ ಕೊನೆಗೂ ಸಿಕ್ತು ಅನುದಾನ Read More »

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಬಳಿ ಸಹಾಯಹಸ್ತ‌ ಚಾಚಿದ ಬಿಜೆಪಿ ‌ಕಟ್ಟಾಳು| ಅಷ್ಟಕ್ಕೂ ಆ‌ ವೃದ್ಧೆಗೆ ಆಗಿದ್ದೇನು? ಸಂಘಪರಿವಾರದಲ್ಲಿ ‘ಸಕ್ಕರೆ ಇದ್ದಾಗ ಮಾತ್ರ ಇರುವೆ ಸೇರುವುದೇ?’

ಸಮಗ್ರ ನ್ಯೂಸ್: ಜನಸಂಘದಲ್ಲಿ ಕೆಲಸ ಮಾಡಿ, ಆ ಬಳಿಕ ಹಿಂದೂ ಸಂಘಟನೆ ಹಾಗೂ ಬಿಜೆಪಿ ಪಕ್ಷಕ್ಕಾಗಿ ಕೆಲಸ ಮಾಡಿದ ವೃದ್ದ ಮಹಿಳೆಯೋರ್ವರು ತಾನು ಬೀದಿಗೆ ಬಿದ್ದಿದ್ದೇನೆ ನನಗೆ ಯಾರೂ ಇಲ್ಲ, ಆಶ್ರಮದಲ್ಲಿ ಪಿಜಿಯಲ್ಲಿದ್ದೇನೆ, ನನಗೆ ಏನಾದರೂ ಸಹಾಯ ಮಾಡಿ, ಎಂದು ಪುತ್ತೂರು ನಿವಾಸಿ ಭಾರತಿ ಪಿ ಎಸ್ ಕಾಮತ್‌ರವರು ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಮನವಿ ಮಾಡಿದ್ದಾರೆ. ಭಾರತಿ ಪಿ ಎಸ್ ರವರು ತನ್ನ ಸಹೋದರ ಪ್ರತಾಪ್ ಎಂಬವರ ಜೊತೆ ಸೇರಿ ಹಿಂದೂ ಸಂಘಟನೆಗಳಲ್ಲಿ ಕೆಲಸ

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಬಳಿ ಸಹಾಯಹಸ್ತ‌ ಚಾಚಿದ ಬಿಜೆಪಿ ‌ಕಟ್ಟಾಳು| ಅಷ್ಟಕ್ಕೂ ಆ‌ ವೃದ್ಧೆಗೆ ಆಗಿದ್ದೇನು? ಸಂಘಪರಿವಾರದಲ್ಲಿ ‘ಸಕ್ಕರೆ ಇದ್ದಾಗ ಮಾತ್ರ ಇರುವೆ ಸೇರುವುದೇ?’ Read More »

ಮಹಾರಾಷ್ಟ್ರ ಸಿಎಂ ಆಗಿ ಫಡ್ನವೀಸ್ ಪ್ರಮಾಣ | ಗಣ್ಯರ ದಂಡು; ಮಿಂಚಿದ ಪತ್ನಿ ಅಮೃತಾ

ಸಮಗ್ರ ನ್ಯೂಸ್: ಮೂರನೇ ಬಾರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಬಿಜೆಪಿ ಯ ದೇವೇಂದ್ರ ಫಡ್ನವೀಸ್ ಅವರು ಡಿ.5 ರಂದು ಮುಂಬೈನ ಆಜಾದ್ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಅಮಿತ್ ಶಾ, ನಿತಿನ್ ಗಡ್ಕರಿ, ರಾಜನಾಥ್ ಸಿಂಗ್ ಹಾಗೂ ಎನ್‌ ಡಿ ಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಹಾಜರಿದ್ದರು. ಉದ್ಯಮಿ ಮುಖೇಶ್ ಅಂಬಾನಿ, ಅಂಬಾನಿ ಸೊಸೆ ರಾಧಿಕಾ ಮತ್ತು ಪುತ್ರ ಅನಂತ್ ಅಂಬಾನಿ, ಕುಮಾರಮಂಗಲಂ ಬಿರ್ಲಾ ಹಾಜರಿದ್ದರು. ಬಾಲಿವುಡ್ ತಾರೆಯರಾದ ಶಾರುಕ್ ಖಾನ್,

ಮಹಾರಾಷ್ಟ್ರ ಸಿಎಂ ಆಗಿ ಫಡ್ನವೀಸ್ ಪ್ರಮಾಣ | ಗಣ್ಯರ ದಂಡು; ಮಿಂಚಿದ ಪತ್ನಿ ಅಮೃತಾ Read More »

ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ನ ‘ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ’| ಕೈ ಪಕ್ಷದ ಅತಿರಥ,‌ ಮಹಾರಥರು ಹಾಸನದತ್ತ

ಸಮಗ್ರ ನ್ಯೂಸ್: ಹಲವು ಹಗ್ಗ-ಜಗ್ಗಾಟಗಳ ನಡುವೆಯೇ ಹಾಸನ ನಗರದ ಹೊರವಲಯದ ಕೃಷ್ಣ ನಗರದಲ್ಲಿ ಗುರುವಾರ ಕಾಂಗ್ರೆಸ್‌ನ ಬೃಹತ್ ‘ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ’ ನಡೆಯಲಿದ್ದು, ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್, ಸಚಿವರು, ಕಾಂಗ್ರೆಸ್ ನಾಯಕರು ಪಾಲ್ಗೊಳ್ಳಲಿದ್ದಾರೆ. ಜೆಡಿಎಸ್‌ನ ಭದ್ರಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ನಾಯಕರು ಸಜ್ಜಾಗಿದ್ದು, ಸಮಾವೇಶಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅವರು ಹಾಸನದಲ್ಲೇ ವಾಸ್ತವ್ಯ ಹೂಡಿ, ಖುದ್ದಾಗಿ ನಿಂತು ಸಮಾವೇಶದ ಸಿದ್ಧತೆಗಳ ಮೇಲ್ವಿಚಾರಣೆ ನಡೆಸಿದ್ದಾರೆ. ಅರಸೀಕೆರೆ ರಸ್ತೆಯ

ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ನ ‘ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ’| ಕೈ ಪಕ್ಷದ ಅತಿರಥ,‌ ಮಹಾರಥರು ಹಾಸನದತ್ತ Read More »

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 400 ಯುನಿಟ್ ಉಚಿತ ವಿದ್ಯುತ್; ದೇವೇಂದ್ರ ಯಾದವ್ ಭರವಸೆ

ಸಮಗ್ರ ನ್ಯೂಸ್: ‘ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿ ತಿಂಗಳಿಗೆ 400 ಯುನಿಟ್‌ಗಳವರೆಗೆ ಉಚಿತ ವಿದ್ಯುತ್ ಪೂರೈಸಲಾಗುವುದು’ ಎಂದು ಕಾಂಗ್ರೆಸ್ ಘಟಕದ ಅಧ್ಯಕ್ಷ ದೇವೇಂದ್ರ ಯಾದವ್ ಭರವಸೆ ನೀಡಿದ್ದಾರೆ. ದೆಹಲಿ ವಿಧಾನಸಭೆ ಚುನಾವಣೆಗೆ ಇನ್ನೆರಡು ತಿಂಗಳು ಇರುವಂತೆಯೇ ದೇವೇಂದ್ರ ಇಂತಹದೊಂದು ಹೇಳಿಕೆ ನೀಡಿದ್ದಾರೆ.ಪ್ರಸ್ತುತ ದೆಹಲಿಯಲ್ಲಿ ಎಎಪಿ ನೇತೃತ್ವದ ಸರ್ಕಾರವು ತಿಂಗಳಿಗೆ 200 ಯುನಿಟ್‌ಗಳವರೆಗೆ ಉಚಿತ ವಿದ್ಯುತ್ ಪೂರೈಸುತ್ತಿದೆ.’ವಿದ್ಯುತ್ ಬಿಲ್‌ಗೆ ಸಂಬಂಧಿಸಿದಂತೆ ಗ್ರಾಹಕರ ಲೂಟಿ ತಡೆಯಲಾಗುವುದು’ ಎಂದು ಅವರು ಹೇಳಿದ್ದಾರೆ. ‘ದೆಹಲಿ ನ್ಯಾಯ ಯಾತ್ರೆ’ಯಲ್ಲಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 400 ಯುನಿಟ್ ಉಚಿತ ವಿದ್ಯುತ್; ದೇವೇಂದ್ರ ಯಾದವ್ ಭರವಸೆ Read More »

ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆ| ಡಿ.5 ರಂದು ಪ್ರಮಾಣವಚನ ಸ್ವೀಕಾರ

ಸಮಗ್ರ ನ್ಯೂಸ್: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಬಿಜೆಪಿಯ ಹಿರಿಯ ನಾಯಕ ದೇವೇಂದ್ರ ಫಡ್ನವೀಸ್ ಗುರುವಾರ(ಡಿ.5) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಹಾರಾಷ್ಟ್ರ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಬುಧವಾರ ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗಿದೆ. ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಫಡ್ನವೀಸ್ ಉಪಸ್ಥಿತರಿದ್ದರು. ಮಹಾರಾಷ್ಟ್ರ ಶಾಸಕಾಂಗ ಪಕ್ಷದ ನಾಯಕನನ್ನು ನೇಮಿಸಲು

ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆ| ಡಿ.5 ರಂದು ಪ್ರಮಾಣವಚನ ಸ್ವೀಕಾರ Read More »

ಯಡಿಯೂರಪ್ಪ ಬೆದರಿಕೆಗೆ ವಿಜಯೇಂದ್ರನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದಾರೆ| ಮತ್ತೆ ಕುಟುಕಿದ ಶಾಸಕ ಯತ್ನಾಳ್‌

ಸಮಗ್ರ ನ್ಯೂಸ್: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯಾದ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಜಾರಿ ಬಳಿಕವೂ ವಾಗ್ದಾಳಿ ಮುಂದುವರೆಸಿರುವ ಶಾಸಕ ಯತ್ನಾಳ್, ಬಿ.ಎಸ್.ಯಡಿಯೂರಪ್ಪ ಮೇಲಿನ ಹೆದರಿಕೆಯಿಂದ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದಾರೆ. ಯಡಿಯೂರಪ್ಪ ಮೇಲೆ ಹಲವು ಕೇಸ್ ಗಳಿವೆ. ಹಾಗಾಗಿ ಅವರು ಹೆದರಬೇಕು. ನಾನ್ಯಾಕೆ ಹೆದರಲಿ ಎಂದು ಕಿಡಿಕಾರಿದ್ದಾರೆ. ಯತ್ನಾಳ್ ಹೆಗಲ ಮೇಲೆ ಬಂದೂಕು ಇಟ್ಟು ಗುಂಡು ಹೊಡೆಯುವ ಕೆಲಸವನ್ನು

ಯಡಿಯೂರಪ್ಪ ಬೆದರಿಕೆಗೆ ವಿಜಯೇಂದ್ರನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದಾರೆ| ಮತ್ತೆ ಕುಟುಕಿದ ಶಾಸಕ ಯತ್ನಾಳ್‌ Read More »

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗಿಲ್ಲ ಆಸಕ್ತಿ| ಸಚಿವ ಸಂಪುಟ ಸರ್ಜರಿಗೂ ಹೈಕಮಾಂಡ್ ತಡೆ| ದೆಹಲಿ ಮೀಟಿಂಗ್ ನಲ್ಲಿ ಏನೇನಾಯ್ತು ಗೊತ್ತಾ?

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ನಡೆದ ಉಪ ಚುನಾವಣೆಯಲ್ಲಿ 3 ಕ್ಷೇತ್ರಗಳನ್ನು ಕಾಂಗ್ರೆಸ್ ಕ್ಲೀನ್​​ಸ್ವೀಪ್ ಮಾಡಿತ್ತು. ಭರ್ಜರಿ ಗೆಲುವು ದೊರೆಯುತ್ತಿದ್ದಂತೆಯೇ ರಾಜ್ಯ ಸಂಪುಟ ಪುನರ್ ರಚನೆಯ ಸುದ್ದಿ ಮುನ್ನೆಲೆಗೆ ಬಂದಿತ್ತು. ಜೊತೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತದೆ ಎಂಬ ಬವದಂತಿಗಳೂ ಹರಿದಾಡಿದ್ದವು. ಅದಕ್ಕೆ ಪುಷ್ಠಿ ನೀಡುವಂತೆ ರಾಜ್ಯ ನಾಯಕರು ಮಾತನಾಡಿದ್ದರು. ಅತ್ತ ಸಚಿವಕಾಂಕ್ಷಿಗಳು ಲಾಬಿ ಶುರು ಮಾಡಿದ್ದರು. ಇತ್ತ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ದೌಡಾಯಿಸಿದ್ದರು. ಇನ್ನೇನು ಸಂಪುಟ ಪುನರ್ ರಚನೆ ಆಗುತ್ತದೆ ಎಂದು ಆಸೆ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗಿಲ್ಲ ಆಸಕ್ತಿ| ಸಚಿವ ಸಂಪುಟ ಸರ್ಜರಿಗೂ ಹೈಕಮಾಂಡ್ ತಡೆ| ದೆಹಲಿ ಮೀಟಿಂಗ್ ನಲ್ಲಿ ಏನೇನಾಯ್ತು ಗೊತ್ತಾ? Read More »

ಕಾಂಗ್ರೆಸ್‌ಗೆ ಯಾವುದೇ ಭವಿಷ್ಯವಿಲ್ಲ, ಎಲ್ಲಾ ಶಾಸಕರು ಬಿಜೆಪಿ ಸೇರಬೇಕು

ಸಮಗ್ರ ನ್ಯೂಸ್: ಮಹಾರಾಷ್ಟ್ರದಲ್ಲಿ ಹೊಸದಾಗಿ ಚುನಾಯಿತರಾಗಿರುವ ಕಾಂಗ್ರೆಸ್‌ನ ಎಲ್ಲಾ 16 ವಿಧಾನಸಭಾ ಸದಸ್ಯರು ಬಿಜೆಪಿಗೆ ಸೇರಬೇಕು, ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಭವಿಷ್ಯವಿಲ್ಲ ಎಂದು ಭಾರತೀಯ ಜನತಾ ಪಕ್ಷದ ನಾಯಕ ಆಶಿಶ್ ದೇಶ್‌ಮುಖ್ ಅವರು ನ.27 ರಂದು ಹೇಳಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು 288 ವಿಧಾನಸಭಾ ಸ್ಥಾನಗಳ ಪೈಕಿ 230 ಸ್ಥಾನಗಳನ್ನು ಗೆದ್ದುಕೊಂಡಿದೆ. ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ(ಎಂವಿಎ) ಕೇವಲ 46 ಸ್ಥಾನಗಳನ್ನು ಗೆದ್ದಿದ್ದು, ಎಂವಿಎಯ ಅಂಗವಾಗಿರುವ ಕಾಂಗ್ರೆಸ್

ಕಾಂಗ್ರೆಸ್‌ಗೆ ಯಾವುದೇ ಭವಿಷ್ಯವಿಲ್ಲ, ಎಲ್ಲಾ ಶಾಸಕರು ಬಿಜೆಪಿ ಸೇರಬೇಕು Read More »

ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ ಮನೆಗೆ ನಿಖಿಲ್ ಕುಮಾರಸ್ವಾಮಿ ಭೇಟಿ, ಆರೋಗ್ಯ ವಿಚಾರಣೆ

ಸಮಗ್ರ ನ್ಯೂಸ್ : ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲು ಕಂಡಿದ್ದರಿಂದ ಮನನೊಂದು ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದನು. ಈ ವಿಷಯ ತಿಳಿದು ನ.20ರಂದು ಅಭಿಮಾನಿಯ ನಿವಾಸಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಈ ಬಗ್ಗೆ ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಬರೆದುಕೊಂಡಿರುವಂತ ನಿಖಿಲ್ ಕುಮಾರಸ್ವಾಮಿ, ಚನ್ನಪಟ್ಟಣ ತಾಲ್ಲೂಕಿನ ಕೂಡೂರು ಪಂಚಾಯಿತಿಯ ಶ್ರೀರಾಂಪುರ ಗ್ರಾಮದ ಜೆಡಿಎಸ್ ಕಾರ್ಯಕರ್ತ ಹಾಗೂ ಅಭಿಮಾನಿ ಆಗಿರುವ ಮಂಜುನಾಥ್ (ಅಭಿ) ಅವರ ನಿವಾಸಕ್ಕೆ ಭೇಟಿ

ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ ಮನೆಗೆ ನಿಖಿಲ್ ಕುಮಾರಸ್ವಾಮಿ ಭೇಟಿ, ಆರೋಗ್ಯ ವಿಚಾರಣೆ Read More »