ರಾಜಕೀಯ

ಆರೋಪ‌ ಸಾಬೀತಾದರೆ ಗಲ್ಲುಶಿಕ್ಷೆಗೆ ಸಿದ್ಧ| ಕುಸ್ತಿಪಟುಗಳ ಆಕ್ರೋಶದ ನಡುವೆ ಬ್ರಿಜ್ ಭೂಷಣ್ ಸಿಂಗ್ ಹೇಳಿಕೆ

ಸಮಗ್ರ ನ್ಯೂಸ್: ಲೈಂಗಿಕ ಕಿರುಕುಳದ ಆರೋಪದ ಮೇಲೆ WFI ಮುಖ್ಯಸ್ಥ ಬ್ರಿಜ್ ಭೂಷಣ್ ನನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನಾ ಕಾವು ಜೋರಾಗಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ (ಎಂಪಿ) ಮತ್ತು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸರಣ್ ಸಿಂಗ್ ಈ ಹೇಳಿಕೆಗಳಿಂದ ವಿಚಲಿತರಾಗಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಬ್ರಿಜ್ ಭೂಷಣ್, ‘ನಾನು ತಪ್ಪಿತಸ್ಥನಲ್ಲ. ನನ್ನ ಯಾವುದೇ ಸಣ್ಣ ಆರೋಪ ಸಾಬೀತಾದರೆ ಗಲ್ಲಿಗೇರಿಸಿ’ ಎಂದು ಹೇಳಿದರು. ಏತನ್ಮಧ್ಯೆ, ಕ್ರೀಡೆಯ ಅಂತರಾಷ್ಟ್ರೀಯ […]

ಆರೋಪ‌ ಸಾಬೀತಾದರೆ ಗಲ್ಲುಶಿಕ್ಷೆಗೆ ಸಿದ್ಧ| ಕುಸ್ತಿಪಟುಗಳ ಆಕ್ರೋಶದ ನಡುವೆ ಬ್ರಿಜ್ ಭೂಷಣ್ ಸಿಂಗ್ ಹೇಳಿಕೆ Read More »

ರಾಜಕಾರಣ ಬದಿಗೊತ್ತಿ ಸಿಎಂ ಭೇಟಿ ಮಾಡಿ ಮಗನ ಮದುವೆ ಆಮಂತ್ರಣ ನೀಡಿದ ಸುಮಲತಾ

ಸಮಗ್ರ ನ್ಯೂಸ್: ರಾಜಕೀಯ ಕೆಸರೆರಚಾಟಗಳನ್ನು ಬದಿಗೊತ್ತಿದ ಸುಮಲತಾ ಅಂಬರೀಷ್ ಅವರು, ಮುಖ್ಯಮಂತ್ರಿ ಸಿದ್ದರಾಯ್ಯ ಅವರನ್ನು ಸೋಮವಾರ ಭೇಟಿ ಮಾಡಿದ್ದು, ಪುತ್ರ ಅಭಿಷೇಕ್ ಅಂಬರೀಷ್ ಮದುವೆಗೆ ಆಹ್ವಾನಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಆಮಂತ್ರಣ ಪತ್ರಿಕೆ ನೀಡಿದ ಫೋಟೋಗಳನ್ನ ಸ್ವತಃ ಸುಮಲತಾ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅಭಿಷೇಕ್ ಅಂಬರೀಶ್ ಅವರ ವಿವಾಹ ಮಾಡೆಲ್ ಅವಿವಾ ಬಿದ್ದಪ್ ಜೊತೆಗೆ ಫಿಕ್ಸ್ ಆಗಿದ್ದು, ಜೂನ್ 5ರಂದು ಅದ್ದೂರಿಯಾಗಿ ವಿವಾಹ ಕಾರ್ಯಕ್ರಮ ಜರುಗಲಿದೆ. ಜೂನ್ 7ರಂದು ಭರ್ಜರಿಯಾಗಿ ಆರತಕ್ಷತೆ ಸಮಾರಂಭ

ರಾಜಕಾರಣ ಬದಿಗೊತ್ತಿ ಸಿಎಂ ಭೇಟಿ ಮಾಡಿ ಮಗನ ಮದುವೆ ಆಮಂತ್ರಣ ನೀಡಿದ ಸುಮಲತಾ Read More »

‘ಗೃಹಲಕ್ಷ್ಮಿ’ ಯೋಜನೆಯಡಿ ಅತ್ತೆಗೆ ಮಾತ್ರ ₹ 2000!?

ಸಮಗ್ರ ನ್ಯೂಸ್: ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ಇದೀಗ ಮನೆಯೊಡತಿ ಯಾರು ಎನ್ನುವುದನ್ನು ಗುರುತಿಸುವುದೇ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಇದಕ್ಕೆ ಕಾರಣ ಅವಿಭಕ್ತ ಕುಟುಂಬಗಳು. ಹೌದು ಅವಿಭಕ್ತ ಕುಟುಂಬಗಳಲ್ಲಿ 2000 ಸಾವಿರ ರೂಪಾಯಿಯನ್ನು ಅತ್ತೆಗೆ ಕೊಡಬೇಕಾ ಅಥವಾ ಸೊಸೆಗೆ ಕೊಡಬೇಕಾ ಎನ್ನುವುದು ಗೊಂದಲ ಸೃಷ್ಟಿಸಿತ್ತು. ಬೆಳಗಾವಿಯಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, ನಮ್ಮ

‘ಗೃಹಲಕ್ಷ್ಮಿ’ ಯೋಜನೆಯಡಿ ಅತ್ತೆಗೆ ಮಾತ್ರ ₹ 2000!? Read More »

ಯಾವುದೇ ಷರತ್ತುಗಳಿಲ್ಲದೆ ಮಹಿಳೆಯರಿಗೆ ಸಾರಿಗೆ ಬಸ್ ನಲ್ಲಿ ಉಚಿತ ಪ್ರಯಾಣ| ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದ ಎಲ್ಲ ಮಹಿಳೆಯರಿಗೆ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ ಹಾಗೂ ಬಿಪಿಎಲ್, ಎಪಿಎಲ್ ಸೇರಿದಂತೆ ಯಾವುದೇ ಷರತ್ತುಗಳಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ. ನಾಳೆ ಸಿಎಂ ಸಚಿವರ ಸಭೆ ಕರೆದಿದ್ದಾರೆ. ಸಭೆಯಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡಲಾಗುವುದು. ನಾವು ನಮ್ಮ ಪ್ರಣಾಳಿಕೆಯಲ್ಲಿ ಯಾವುದೇ ಷರತ್ತು ಹಾಕಿಲ್ಲ. ಎಲ್ಲ ಮಹಿಳೆಯರಿಗೂ ಉಚಿತ ಪ್ರಯಾಣ ಖಚಿತ ಎಂದು ತಿಳಿಸಿದ್ದಾರೆ. ಕೊರೋನಾ ಸಂದರ್ಭದಲ್ಲಾದ ನಷ್ಟದ ಬಗ್ಗೆ ಚರ್ಚೆ ನಡೆಸಿದ್ದೇನೆ. ನಮ್ಮ ಸಾರಿಗೆ ಇಲಾಖೆ ದೇಶದಲ್ಲೇ ಪ್ರತಿಷ್ಠಿತ

ಯಾವುದೇ ಷರತ್ತುಗಳಿಲ್ಲದೆ ಮಹಿಳೆಯರಿಗೆ ಸಾರಿಗೆ ಬಸ್ ನಲ್ಲಿ ಉಚಿತ ಪ್ರಯಾಣ| ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ Read More »

ಜೂ.1 ರಂದು ರಾಜ್ಯ ಸಚಿವ ಸಂಪುಟ ಸಭೆ| ಅಂದೇ ಸಿಗುತ್ತಾ ಗ್ಯಾರಂಟಿ ಭಾಗ್ಯ?

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾಣೆಯಲ್ಲಿ ಕಾಂಗ್ರೆಸ್​ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಕಾಂಗ್ರೆಸ್​ ಸರ್ಕಾರವು ಸಿದ್ಧತೆ ನಡೆಸಿದ್ದು, ಮುಂದಿನ ಸಚಿವ ಸಂಪುಟದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ 5 ಇಲಾಖೆಗಳ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ. ಜೂನ್ 1 ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಸಂಬಂಧ ಮಾಹಿತಿ ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 5 ಗ್ಯಾರಂಟಿ

ಜೂ.1 ರಂದು ರಾಜ್ಯ ಸಚಿವ ಸಂಪುಟ ಸಭೆ| ಅಂದೇ ಸಿಗುತ್ತಾ ಗ್ಯಾರಂಟಿ ಭಾಗ್ಯ? Read More »

ಸಿದ್ದರಾಮಯ್ಯ ಟೀಕಿಸಿ ಪ್ರವೀಣ್ ನೆಟ್ಟಾರು ಮಾಡಿದ್ದ ಟ್ವೀಟ್ ವೈರಲ್

ಸಮಗ್ರ ನ್ಯೂಸ್: ಪ್ರವೀಣ್ ನೆಟ್ಟಾರು ಅವರು 3 ವರ್ಷಗಳ ಹಿಂದೆ ಸಿದ್ದರಾಮಯ್ಯ ಅವರನ್ನು ಟೀಕಿಸಿ ಮಾಡಿದ್ದ ಟ್ವೀಟ್ ಇದೀಗ ವೈರಲ್ ಆಗಿದೆ. ಸಿದ್ದರಾಮಯ್ಯ ಅವರು 2020ರ ಅಕ್ಟೋಬರ್ 22ರಂದು ನಳಿನ್ ಕುಮಾರ್ ಕಟೀಲ್ ಅವರ ವಿರುದ್ಧ ಟ್ವೀಟ್ ಮಾಡಿದ್ದರು. ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ನಳಿನ್ ಕುಮಾರ್ ಕಟೀಲ್ ಎಂಬ ಪೋಕರಿಯನ್ನು ಯಾರೋ ತಮ್ಮ ‘ಸಂತೋಷ’ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್. ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ

ಸಿದ್ದರಾಮಯ್ಯ ಟೀಕಿಸಿ ಪ್ರವೀಣ್ ನೆಟ್ಟಾರು ಮಾಡಿದ್ದ ಟ್ವೀಟ್ ವೈರಲ್ Read More »

ಸಂಸತ್ ಭವನವನ್ನು ಶವಪೆಟ್ಟಿಗೆಗೆ ಹೋಲಿಸಿದ ಆರ್ ಜೆಡಿ| ಬಿಜೆಪಿಯ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ?

ಸಮಗ್ರ ನ್ಯೂಸ್: ಹೊಸ ಸಂಸತ್‌ ಭವನವನ್ನು ಶವಪೆಟ್ಟಿಗೆಗೆ ಹೋಲಿಸುವ ಮೂಲಕ ವಿಪಕ್ಷಗಳು ವಿರೋಧವನ್ನು ಹೀನ ಮಟ್ಟಕ್ಕೆ ಎಳೆದೊಯ್ದಿವೆ. ಪ್ರಧಾನಿ ಸಂಸತ್‌ ಉದ್ಘಾಟಿಸುವುದನ್ನು ವಿರೋಧಿಸುತ್ತಿರುವ ವಿಪಕ್ಷದ ಪಾಳಯದಲ್ಲಿರುವ ಲಾಲೂ ಪ್ರಸಾದ್‌ ನೇತೃತ್ವದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಹೊಸ ಸಂಸತ್‌ ಭವನದ ವಿನ್ಯಾಸ ಶವಪೆಟ್ಟಿಗೆಯಂತಿದೆ ಎಂದು ಲೇವಡಿ ಮಾಡಿದೆ. ಆರ್‌ಜೆಡಿ ಇಂದು ಶವಪಟ್ಟಿಗೆ ಮತ್ತು ಸಂಸತ್‌ ಭವನದ ಚಿತ್ರಗಳನ್ನು ಅಕ್ಕಪಕ್ಕದಲ್ಲಿಟ್ಟು ಟ್ವೀಟ್‌ ಮಾಡಿ ಹೊಸ ಸಂಸತ್‌ ಭವನ ಯಾವ ರೀತಿ ಇದೆ ನೋಡಿ ಎಂದು ಲೇವಡಿ ಮಾಡಿದೆ. ದೇಶ

ಸಂಸತ್ ಭವನವನ್ನು ಶವಪೆಟ್ಟಿಗೆಗೆ ಹೋಲಿಸಿದ ಆರ್ ಜೆಡಿ| ಬಿಜೆಪಿಯ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ? Read More »

ಬಿಜೆಪಿ ಶಾಸಕರ ಕಚೇರಿ ಉದ್ಘಾಟನೆ ಬ್ಯಾನರ್ ನಲ್ಲಿ ಸಿಎಂ ಸಿದ್ದರಾಮಯ್ಯ ಫೋಟೋ!

ಸಮಗ್ರ ನ್ಯೂಸ್: ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ಅವರ ಕಚೇರಿ ಉದ್ಘಾಟನೆ ಬ್ಯಾನರ್ ನಲ್ಲಿ ಸಿದ್ದರಾಮಯ್ಯ ಅವರ ಫೋಟೋ ಹಾಕಲಾಗಿದ್ದು, ಜಾಲತಾಣದಲ್ಲಿ ವೈರಲ್ ಆಗಿದೆ. ಶಿವಮೊಗ್ಗದ ಶಿವಪ್ಪ ನಾಯಕ ಸಿಟಿ ಸೆಂಟರ್ ಮಾಲ್ ಪಕ್ಕದ ಕಟ್ಟಡದಲ್ಲಿ ನಗರ ಕ್ಷೇತ್ರದ ಶಾಸಕರ ನೂತನ ಕಚೇರಿ ಉದ್ಘಾಟನೆ ಕಾರ್ಯಕ್ರಮ ಭಾನುವಾರ ನಡೆಯಿತು.‌‌ ಬಿಜೆಪಿಯ ಬಲಪಂಥಿಯ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿರುವ ಸಿದ್ದರಾಮಯ್ಯನವರು ಬಿಜೆಪಿಯ ಶಾಸಕರ ಕಚೇರಿ ಉದ್ಘಾಟನೆಯ ವೇದಿಕೆ ಕಾರ್ಯಕ್ರಮದಲ್ಲಿ ರಾರಾಜಿಸಿದ್ದು ವಿಶೇಷ ಜೊತೆಗೆ ಕುತೂಹಲಕ್ಕೂ ಕಾರಣವಾಗಿದೆ.

ಬಿಜೆಪಿ ಶಾಸಕರ ಕಚೇರಿ ಉದ್ಘಾಟನೆ ಬ್ಯಾನರ್ ನಲ್ಲಿ ಸಿಎಂ ಸಿದ್ದರಾಮಯ್ಯ ಫೋಟೋ! Read More »

ರಾಜ್ಯ ಸಚಿವ ಸಂಪುಟ ಖಾತೆ ಹಂಚಿಕೆ| ಇಲ್ಲಿದೆ ಅಧಿಕೃತ ಪಟ್ಟಿ

ಸಮಗ್ರ ನ್ಯೂಸ್: ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವ ಸಂಪುಟದ ಖಾತೆ ಹಂಚಿಕೆಯ ಅಧಿಕೃತ ಪಟ್ಟಿ ಪ್ರಕಟವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಒಳಗೊಂಡು 34 ಮಂದಿಗೆ ವಿವಿಧ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ರಾಜ್ಯಪಾಲರ ಅಂಕಿತದ ಬಳಿಕ ಅಧಿಕೃತ ಪಟ್ಟಿ ಪ್ರಕಟವಾಗಿದೆ. ಹಾಗಾದರೆ, ಯಾರಿಗೆ ಯಾವ ಖಾತೆ ನೀಡಲಾಗಿದೆ? . ಸಚಿವರ ಖಾತೆ ಹಂಚಿಕೆ ಅಧಿಕೃತ ಪಟ್ಟಿ ಇಲ್ಲಿದೆ…ಸಿಎಂ ಸಿದ್ದರಾಮಯ್ಯ- ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ,ಡಿಸಿಎಂ ಡಿಕೆ ಶಿವಕುಮಾರ್- ಜಲಸಂಪನ್ಮೂಲ,

ರಾಜ್ಯ ಸಚಿವ ಸಂಪುಟ ಖಾತೆ ಹಂಚಿಕೆ| ಇಲ್ಲಿದೆ ಅಧಿಕೃತ ಪಟ್ಟಿ Read More »

ಇಂದು ನೂತನ ಸಂಸತ್ ಭವನ ಲೋಕಾರ್ಪಣೆ|

ಇಂದು(ಮೇ.28) ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಸಚಿವರು, ಧಾರ್ಮಿಕ ಮುಖಂಡರು ಮತ್ತು ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ನೂತನ ಸಂಸತ್ ಕಟ್ಟಡ ಉದ್ಘಾಟನಾ ಸಮಾರಂಭವು ಮುಂಜಾನೆ ಹವನ ಮತ್ತು ಸರ್ವಧರ್ಮ ಪ್ರಾರ್ಥನೆಯೊಂದಿಗೆ ಪ್ರಾರಂಭವಾಗುತ್ತದೆ. ನಂತರ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಔಪಚಾರಿಕ ಉದ್ಘಾಟನೆ ಕಾರ್ಯ ನಿರ್ವಹಿಸಲಿದ್ದಾರೆ. ಹೊಸ ಸಂಸತ್ ಕಟ್ಟಡಕ್ಕೆ ಡಿಸೆಂಬರ್ 2020 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ಮಾಡಿದ್ದರು. ಉದ್ಘಾಟನೆಯ ಉದ್ಘಾಟನಾ

ಇಂದು ನೂತನ ಸಂಸತ್ ಭವನ ಲೋಕಾರ್ಪಣೆ| Read More »