ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ವಿಜಯೋತ್ಸವದಲ್ಲಿ ಭಾಗವಹಿಸಿದ್ದ ಗ್ರಾ.ಪಂ ಸಿಬ್ಬಂದಿ ಅಮಾನತು
ಸಮಗ್ರ ನ್ಯೂಸ್: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿ ಪಿಡಿಓ ಆದೇಶ ಹೊರಡಿಸಿದ್ದಾರೆ. ನಾಗೇಶ್ ಅಮಾನತಾದ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಚುನಾವಣಾ ಪ್ರಚಾರ ಹಾಗೂ ವಿಜಯೋತ್ಸವದಲ್ಲಿ ಪಂಚಾಯಿತಿ ಸಿಬ್ಬಂದಿ ನಾಗೇಶ್ ಬಿಜೆಪಿ ಬಾವುಟ ಹಿಡಿದು ತಿರುಗುವ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆ ಸೇವೆಯಿಂದ ಅಮಾನತು ಮಾಡಿ ಪಿಡಿಓ ಪ್ರಕಾಶ್ ಶೆಟ್ಟಿ […]
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ವಿಜಯೋತ್ಸವದಲ್ಲಿ ಭಾಗವಹಿಸಿದ್ದ ಗ್ರಾ.ಪಂ ಸಿಬ್ಬಂದಿ ಅಮಾನತು Read More »