ಗೃಹಜ್ಯೋತಿ ಯೋಜನೆ: ಜೂನ್.18ಕ್ಕೆ ಅರ್ಜಿ ಸಲ್ಲಿಕೆ ಮುಂದೂಡಿಕೆ
ಸಮಗ್ರ ನ್ಯೂಸ್: ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಪ್ರತಿಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆಯನ್ನು ರಾಜ್ಯ ಸರ್ಕಾರ ಮುಂದೂಡಿದೆ. ಗೃಹ ಜ್ಯೋತಿ ಯೋಜನೆಗೆ ಜೂನ್ 15 ರಿಂದ ಅರ್ಜಿ ಸಲ್ಲಿಕೆ ಆರಂಭಿಸಲಾಗುವುದು ಎಂದು ಈ ಹಿಂದೆ ರಾಜ್ಯ ಸರ್ಕಾರ ತಿಳಿಸಿತ್ತು. ಆದರೆ ಇದೀಗ ತಾಂತ್ರಿಕ ದೋಷದಿಂದಾಗಿ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 18 ಕ್ಕೆ ಮುಂದೂಡಿದೆ. ಜೂನ್ 18 ರಿಂದ ಸೇವಾಸಿಂಧು ಪೋರ್ಟಲ್ ನಲ್ಲಿ ಗೃಹ ಜ್ಯೋತಿ […]
ಗೃಹಜ್ಯೋತಿ ಯೋಜನೆ: ಜೂನ್.18ಕ್ಕೆ ಅರ್ಜಿ ಸಲ್ಲಿಕೆ ಮುಂದೂಡಿಕೆ Read More »










